ಶಿವಮೊಗ್ಗದ ಆಟೋ ಚಾಲಕರಿಗೆ 5 ಪ್ರಮುಖ ಸೂಚನೆ ನೀಡಿದ ಪೊಲೀಸ್ ಇಲಾಖೆ, ಏನದು ಸೂಚನೆ?

Auto-in-Shimoga-Nehru-road

SHIVAMOGGA LIVE NEWS | 30 MARCH 2023 SHIMOGA : ವಿಧಾನಸಭೆ ಚುನಾವಣೆ ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ಆಟೋ (Auto) ಚಾಲಕರು, ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದರು. ಸಂಚಾರ ಠಾಣೆ ವೃತ್ತ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಇನ್ಸ್ ಪೆಕ್ಟರ್ ಜಯಶ್ರೀ ಮಾನೆ ಅವರು 5 ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಏನೆಲ್ಲ ಸೂಚನೆ ನೀಡಿದ್ದಾರೆ? ಸೂಚನೆ 1 – ಯಾವುದೇ ಕಾರಣಕ್ಕೂ ಆಟೋಗಳ (Auto) ಪರವಾನಿಗೆ … Read more

ನ್ಯೂಸ್ ಚಾನಲ್, ಪೇಪರ್, ವೆಬ್ ಸೈಟ್ ಗಳ ಮೇಲೆ ಕಣ್ಗಾವಲು, ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಮೀಡಿಯಾ ಸೆಂಟರ್

Election-Commission-eye-on-news-channels-in-Shimoga

SHIVAMOGGA LIVE NEWS | 30 MARCH 2023 SHIMOGA : ನಿಷ್ಪಕ್ಷಪಾತ ಚುನಾವಣೆ ನಡೆಸುವ ಉದ್ದೇಶದಿಂದ ಮಾಧ್ಯಮಗಳ ಮೇಲೂ ಚುನಾವಣಾ ಆಯೋಗ ಕಣ್ಣಿಟಿದೆ. ಶಿವಮೊಗ್ಗ ಜಿಲ್ಲೆಯ ಮಾಧ್ಯಮಗಳ (Media) ಮೇಲೆ ಕಣ್ಗಾವಲು ಇಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀಡಿಯಾ ಸೆಂಟರ್ ಆರಂಭಿಸಲಾಗಿದೆ. ಜಿಲ್ಲಾಧಿಕಾರಿ ಕೊಠಡಿಗೆ ಹೊಂದಿಕೊಂಡ ಹಾಗೆ ಮೀಡಿಯಾ ಸೆಂಟರ್ (Media) ಸ್ಥಾಪಿಸಲಾಗಿದೆ. ಇಲ್ಲಿ ಮಾಧ್ಯಮಗಳ ಪ್ರತಿ ಸುದ್ದಿಯ ಮೇಲೂ ನಿರಂತರವಾಗಿ ಕಣ್ಣಿಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರೆ ಹೆಚ್ಚು, ಯಾವ್ಯಾವ … Read more

ಶಿವಮೊಗ್ಗದಲ್ಲಿ ಹೆಚ್ಚು, ಶಿಕಾರಿಪುರದಲ್ಲಿ ಕಡಿಮೆ ಮತಗಟ್ಟೆಗಳು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟಿವೆ ಮತಗಟ್ಟೆಗಳು?

Shimoga-Election-News-General-Image

SHIVAMOGGA LIVE NEWS | 30 MARCH 2023 SHIMOGA : ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ 1775 ಮತಗಟ್ಟೆಗಳನ್ನು (Polling Stations) ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗದಲ್ಲಿಯೇ ಅತಿ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮತಗಟ್ಟೆಗಳಿವೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 247 ಮತಗಟ್ಟೆಗಳನ್ನು (Polling Stations) ಸ್ಥಾಪಿಸಲಾಗುತ್ತಿದೆ. ಭದ್ರಾವತಿಯಲ್ಲಿ 253, ಶಿವಮೊಗ್ಗದಲ್ಲಿ 282, ತೀರ್ಥಹಳ್ಳಿಯಲ್ಲಿ 258, ಶಿಕಾರಿಪುರದಲ್ಲಿ 232, ಸೊರಬದಲ್ಲಿ 239, ಸಾಗರದಲ್ಲಿ 264 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದನ್ನೂ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರೆ ಹೆಚ್ಚು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?

Dr-Selvamani-IAS-about-Shimoga-Election.

SHIVAMOGGA LIVE NEWS | 30 MARCH 2023 SHIMOGA : ಜಿಲ್ಲೆಯಾದ್ಯಂತ 14.58 ಲಕ್ಷ ಮತದಾರರು (Voters) ಇದ್ದಾರೆ. ಈ ಪೈಕಿ 7.22 ಲಕ್ಷ ಪುರುಷ, 7.36 ಲಕ್ಷ ಮಹಿಳಾ ಮತದಾರರಿದ್ದಾರೆ. ಮತದಾರರ ಕಂಪ್ಲೀಟ್ ಮಾಹಿತಿ ಶಿವಮೊಗ್ಗ ಜಿಲ್ಲೆಯಲ್ಲಿ 14,58,680 ಮತದಾರರು (Voters) ಇದ್ದಾರೆ. ಈ ಪೈಕಿ ಮಹಿಳಾ ಮತದಾರರೆ ಹೆಚ್ಚಿದ್ದಾರೆ. ಒಟ್ಟು ಮತದಾರರ ಪೈಕಿ 7,22,080 ಪುರುಷ ಮತದಾರರು, 7,36,574 ಮಹಿಳಾ ಮತದಾರರು ಇದ್ದಾರೆ. ಶಿವಮೊಗ್ಗ ಗ್ರಾಮಾಂತರದಲ್ಲಿ 1,04,640 ಪುರುಷ, 1,05,768 ಮಹಿಳಾ ಮತದಾರರಿದ್ದಾರೆ. … Read more

BREAKING NEWS | ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ನೂತನ ಸಿಇಒ ನೇಮಕ

Zilla-Panchayath-New-CEO-Snehal-Sudhakar-IAS

SHIVAMOGGA LIVE NEWS | 29 MARCH 2023 SHIMOGA : ಜಿಲ್ಲಾ ಪಂಚಾಯಿತಿಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (CEO) ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ನೂತನ ಸಿಇಒ. ಉನ್ನತ ಶಿಕ್ಷಣ ಇಲಾಖೆಯ ಡೆಪ್ಯೂಟಿ ಸೆಕ್ರೆಟರಿ ಆಗಿದ್ದ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯಿತಿ ಸಿಇಒ (CEO) ಆಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – ನೀತಿ ಸಂಹಿತೆ, ಏನಿದು? … Read more

ಕಾಂಗ್ರೆಸ್ ಸೇರ್ತಾರಾ ಆಯನೂರು ಮಂಜುನಾಥ್, ಕುತೂಹಲ ಮೂಡಿಸಿದೆ ಶಿವಮೊಗ್ಗ ವಾರ್ಡ್ ಅಧ್ಯಕ್ಷರುಗಳ ನಡೆ

Speculation-over-Ayanuru-Manjunatha-joining-Congress

SHIVAMOGGA LIVE NEWS | 29 MARCH 2023 SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನುವ ಕುರಿತು ಚರ್ಚೆ ದಟ್ಟವಾಗುತ್ತಿದೆ. ಈ ನಡುವೆ ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರುಗಳು (Ward Presidents) ರಾಜೀನಾಮೆ ಬೆದರಿಕೆ ಒಡ್ಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆಯನೂರು ಸೇರ್ಪಡೆಯ ಚರ್ಚೆ ವಿಧಾನಸಭೆ ಚುನಾವಣೆಗೆ ಆಯನೂರು ಮಂಜುನಾಥ್ ಅವರು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ನಡುವೆ ಅವರು ಕಾಂಗ್ರೆಸ್ … Read more

ಅಡಕೆ ಧಾರಣೆ | 29 ಮಾರ್ಚ್ 2023 | ಶಿವಮೊಗ್ಗ ಸೇರಿ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 29 MARCH 2023 SHIMOGA : ಶಿವಮೊಗ್ಗ, ಶಿರಸಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17200 17700 ಶಿರಸಿ ಮಾರುಕಟ್ಟೆ ಕೆಂಪುಗೋಟು 26199 34309 ಚಾಲಿ 33208 35631 ಬೆಟ್ಟೆ 33200 42299 ಬಿಳೆ ಗೋಟು 25109 31100 ರಾಶಿ 42298 46699 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 30112 31699 ಕೋಕ 26399 31800 ಚಾಲಿ 33299 34899 ತಟ್ಟಿಬೆಟ್ಟೆ … Read more

ಶಿವಮೊಗ್ಗದಲ್ಲಿ ನಾಳೆ ಮಾಂಸ ಮಾರಾಟ ನಿಷೇಧ, ತಪ್ಪಿದರೆ ಕ್ರಮ

Mahanagara-Palike-Shimoga

SHIVAMOGGA LIVE NEWS | 29 MARCH 2023 SHIMOGA : ಶ್ರೀ ರಾಮನವಮಿ ಅಂಗವಾಗಿ ಮಾ.30ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ (Meat) ನಿಷಧಿಸಲಾಗಿದೆ ಎಂದು ಪಾಲಿಕೆ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಂಸ (Meat) ಮಾರಾಟದ ಮಾಲೀಕರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ … Read more

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಟೈಮ್ ಫಿಕ್ಸ್

ELECTION-BREAKING-NEWS

SHIVAMOGGA LIVE NEWS | 29 MARCH 2023 BENGALURU : ವಿಧಾನಸಭೆ ಚುನಾವಣೆಗೆ (Election) ಇವತ್ತು ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗವು ಬೆಳಗ್ಗೆ 11.30 ಗಂಟೆಗೆ ಸುದ್ದಿಗೋಷ್ಠಿ ಕರೆದಿದೆ. ಇದೆ ವೇಳೆ ದಿನಾಂಕ ಘೋಷಣೆ ಮಾಡಲಿದೆ. ಚುನಾವಣಾ (Election) ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಲಿದೆ. ಈಗಾಗಲೆ ರಾಜ್ಯದಲ್ಲಿ ಚುನಾವಣೆ ಕಾವು ಪಡೆದು ಪೆಡದುಕೊಂಡಿದೆ. ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ, ಜೆಡಿಎಸ್ ಪಕ್ಷ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದನ್ನೂ … Read more

BREAKING NEWS | ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

Police-Jeep-in-Shimoga-city

SHIVAMOGGA LIVE NEWS | 28 MARCH 2023 BENGALURU : ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಜಿಲ್ಲೆಯ ಮೂವರು ಸೇರಿ ರಾಜ್ಯದ 42 ಪೊಲೀಸರಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ (medal) ಪ್ರಕಟಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಇನ್ಸ್ ಪೆಕ್ಟರ್ ಕೆ.ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಕೆ.ಶಿವಕುಮಾರ್, ಡಿಎಆರ್ ಪಡೆಯ ಎ.ಹೆಚ್.ಸಿ ಜೈ ಜಗದೀಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಇದನ್ನೂ ಓದಿ – ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? … Read more