ಶಿವಮೊಗ್ಗಕ್ಕೆ ರಾಜ್ಯದಲ್ಲಿ ಎರಡನೇ ಬಹುಮಾನ, ಭದ್ರಾವತಿ, ಸೊರಬ, ಸಾಗರಕ್ಕೂ ಸಿಕ್ಕಿದೆ ಪ್ರಶಸ್ತಿ
SHIVAMOGGA LIVE NEWS | 17 MARCH 2023 SHIMOGA : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ರಾಜ್ಯದಲ್ಲಿ ದ್ವಿತೀಯ ಬಹುಮಾನ (PRIZE) ಲಭಿಸಿದೆ. ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕಿಗೆ ಮೂರನೇ ಸ್ಥಾನ ಲಭಿಸಿದೆ. 2022 – 23ನೇ ಸಾಲಿನ ಮಹಾತ್ಮ ಗಾಂಧಿ ನೆರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಭದ್ರಾವತಿ ತಾಲೂಕು ಪಂಚಾಯಿತಿಗೆ ಬಹುಮಾನ (PRIZE) ಲಭಿಸಿದೆ. ಇನ್ನು, ಕೃಷಿ ಸ್ನೇಹಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸೊರಬ … Read more