ಶಿವಮೊಗ್ಗ ನಗರದಾದ್ಯಂತ ಮಾರ್ಚ್ 6ರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ, ಕಾರಣವೇನು?
SHIVAMOGGA LIVE NEWS | 3 MARCH 2023 SHIMOGA : ಸೇವೆ ಕಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ನೀರು ಸರಬರಾಜು (Water Supply) ವಿಭಾಗದ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಮಾರ್ಚ್ 6ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ. ಇದರಿಂದ ನಗರದಲ್ಲಿ ನೀರು ಸರಬರಾಜು ವ್ಯತ್ಯಯವಾಗುವ ಸಾಧ್ಯತೆ ಇದೆ. 115 ನೌಕರರಿಂದ ಕೆಲಸ ಸ್ಥಗಿತ ಶಿವಮೊಗ್ಗ ಮಹಾನಗರ ಪಾಲಿಕೆ ನೀರು ಸರಬರಾಜು ವಿಭಾಗದ ೧೧೫ ನೌಕರರು ಕೆಲಸ ಸ್ಥಗಿತ … Read more