ವಿಮಾನ ನಿಲ್ದಾಣದ ಹೆಸರಿನ ವಿಚಾರ, ಒಕ್ಕಲಿಗ ಸಮುದಾಯ ಮುಖಂಡರಿಂದ ಸರ್ಕಾರದ ಮೇಲೆ ಒತ್ತಡ
SHIVAMOGGA LIVE NEWS | 22 FEBRURARY 2023 SHIMOGA : ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು (Name) ಇಡುವುದನ್ನು ಒಕ್ಕಲಿಗ ಸಮುದಾಯದ ಮುಖಂಡರು ಸ್ವಾಗತಿಸಿದ್ದಾರೆ. ಕುವೆಂಪು ಅವರ ಹೆಸರನ್ನೆ ಅಂತಿಮಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಮುಖಂಡರು, ರಾಷ್ಟ್ರಕವಿ ಕುವೆಂಪು ಅವರ ಹೆಸರು (Name) ಇಡುವ ಬೆಳವಣಿಗೆ ಸ್ವಾಗತಾರ್ಹ ಎಂದರು. ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದು ಸಾಮಾನ್ಯ ವಿಮಾನವಲ್ಲ, ‘ಇಂಡಿಯಾ 1’, ಇದರ ವಿಶೇಷತೆ ಏನು ಗೊತ್ತಾ? ಯಾರೆಲ್ಲ ಏನೇನು … Read more