ಟೋಲ್ ವಿರುದ್ಧ ಗರಂ, ಶಿವಮೊಗ್ಗದಲ್ಲಿ ಹೋರಾಟಕ್ಕೆ ದಿನಾಂಕ ಫಿಕ್ಸ್, ಸಮಿತಿ ಆರೋಪಗಳೇನು?
SHIMOGA, 25 AUGUST 2024 : ಶಿವಮೊಗ್ಗ – ಶಿಕಾರಿಪುರ – ಶಿರಾಳಕೊಪ್ಪ ಮಧ್ಯೆ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಟೋಲ್ ಬೂತ್ (Toll) ನಿರ್ಮಿಸಲಾಗಿದೆ. ಅವುಗಳನ್ನು ಸರ್ಕಾರ ತೆರವು ಮಾಡಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಆ.29ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಶಿವರಾಜ್ ಪಾಟೀಲ್, ರಾಜ್ಯ ಸರ್ಕಾರ ಅವೈಜ್ಞಾನಿಕ ಟೋಲ್ ಗೇಟ್‌ಗಳನ್ನು ಕೂಡಲೆ ತೆರವು ಮಾಡಬೇಕು ಎಂದು ಆಗ್ರಹಿಸಿದರು. ಸಮಿತಿಯ ಆರೋಪಗಳೇನು? ಸುದ್ದಿಗೋಷ್ಠಿಯಲ್ಲಿ … Read more