ಕರ್ನಾಟಕದ 10 ಪ್ರಮುಖ ಸುದ್ದಿ | ಒಂದೇ ನಿಮಿಷದ ಓದು | ಫಟಾಫಟ್ ಸುದ್ದಿ
SHIVAMOGGA LIVE NEWS | 28 MARCH 2024 ಬೆಂಗಳೂರು / ಶಿವಮೊಗ್ಗ : ರಾಮೇಶ್ವರಂ ಕೆಫೆ ಹೊಟೇಲ್‌ನಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ದಾಳಿ ನಡೆಸಿ, ಪರಿಶೀಲಿಸಿದರು. ಬೆಂಗಳೂರು : ಆದಾಯಕ್ಕೂ ಮೀರು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ 13 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ವಿವಿಧೆಡೆ 60 ಕಡೆ … Read more