ಬ್ಯಾಟರಿ ಲೈಟ್‌ ಬಿಟ್ಟ ವಿಚಾರ, ಕೈ ಕೈ ಮಿಲಾಯಿಸಿದ ಕುಟುಂಬಗಳು

Hosanagara-Police-Station-Board

HOSANAGARA NEWS, 2 OCTOBER 2024 : ಬ್ಯಾಟರಿ ಲೈಟ್‌ನ (Light) ಕಾರಣಕ್ಕಾಗಿ ನೆರೆಹೊರೆ ಮನೆಯವರು ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಸಂಬಂಧ ದೂರು, ಪ್ರತಿದೂರು ದಾಖಲಾಗಿದೆ. ಏನಿದು ಪ್ರಕರಣ? ಹೊಸನಗರ ತಾಲೂಕು ಹೆಗ್ಗರಸು ಗ್ರಾಮದಲ್ಲಿ ಸ್ವಾಮಿ ರಾವ್‌ ಎಂಬುವವರು ಬ್ಯಾಟರಿ ಲೈಟ್‌ ಬಿಟ್ಟ ವಿಚಾರ ನೆರೆ ಮನೆಯವರು ಬಡಿದಾಡಿಕೊಂಡಿದ್ದಾರೆ. ಸೆ.27ರಂದು ರಾತ್ರಿ ಘಟನೆ ಸಂಭವಿಸಿದೆ. ಸ್ಯಾಮಿ ರಾವ್‌ ಅವರ ಕುಟುಂಬ ಮತ್ತು ಪಕ್ಕದ ಸಾಗರ್‌ ಎಂಬುವವರ ಕುಟುಂಬದವರು ಕೈ ಕೈ ಮಿಲಾಯಿಸಿದ್ದಾರೆ. ಸ್ವಾಮಿರಾವ್‌ ಕುಟುಂಬದ ಆರೋಪವೇನು? … Read more