ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌

hd-kumaraswamy-visit-to-visl-in-bhadravathi

ಶಿವಮೊಗ್ಗ: ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭದ್ರಾವತಿ ಮತ್ತು ಶಿವಮೊಗ್ಗದಲ್ಲಿ (Shimoga) ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ನ.29ರಂದು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shimoga Airport) ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆವರೆಗೆ VISL ಕಾರ್ಖಾನೆಯಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 6.15ಕ್ಕೆ … Read more

ಶಿವಮೊಗ್ಗ, ತೀರ್ಥಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರವಾಸ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

Shobha-Karandlaje-general-Image

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ (Minister) ಶೋಭಾ ಕರಂದ್ಲಾಜೆ ಸೆ.14ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ. ಎಲ್ಲೆಲ್ಲಿಗೆ ತೆರಳಲಿದ್ದಾರೆ ಮಿನಿಸ್ಟರ್‌? ಸೆ.14ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.30ಕ್ಕೆ ಸಾಗರ ರಸ್ತೆಯ ಪಿಇಎಸ್‌ಐಟಿ ಕಾಲೇಜಿನ ಪ್ರರೇಣಾ ಸಭಾಂಗಣದಲ್ಲಿ ಇಂಜಿನಿಯರಿಂಗ್‌ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕೆ ಇಎಸ್‌ಐ ಅಸ್ಪತ್ರೆ … Read more

ಸೊರಬ, ಶಿವಮೊಗ್ಗ, ತೀರ್ಥಹಳ್ಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

Minister-Madhu-Bangarappa-Press-meet.

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎರಡು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸೆ.13ರಂದು ಮಧ್ಯಾಹ್ನ ಸೊರಬದ ರಂಗಮಂದಿರದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮತ್ತು ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೆ.14ರಂದು ಬೆಳಗ್ಗೆ 10ಕ್ಕೆ ತೀರ್ಥಹಳ್ಳಿಯ ಬಸವಾನಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ … Read more

ಸೆ.10ರವರೆಗೆ ಸಂಸದ ರಾಘವೇಂದ್ರ ದಹೆಲಿ ಪ್ರವಾಸ

BY-Raghavendra-Press-meet-in-Shimoga

ಶಿವಮೊಗ್ಗ: ಕಮಿಟಿ ಮೀಟಿಂಗ್, ಉಪರಾಷ್ಟ್ರಪತಿ ಚುನಾವಣೆ ಸಂಬಂಧ ಅಭ್ಯಾಸ ವರ್ಗ, ಮತ ಚಲಾಯಿಸಬೇಕಿರುವ ಹಿನ್ನೆಲೆ ಸಂಸದ ರಾಘವೇಂದ್ರ ಇನ್ನು ಐದು ದಿನ ಶಿವಮೊಗ್ಗ ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಸೆ.5 ರಿಂದ 10ರವರೆಗೆ ದೆಹಲಿ ಪ್ರವಾಸದ (Tour) ಹಿನ್ನೆಲೆ ಸ್ಥಳೀಯವಾಗಿ ಲಭ್ಯವಿರುವುದಿಲ್ಲ. ಸಾರ್ವಜನಿಕರು ಲೋಕಸಭಾ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಸಿಗಂದೂರು ರಸ್ತೆಯ ಆವಿನಹಳ್ಳಿ ಸರ್ಕಲ್‌ ಬಳಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ವಾಹನ by raghavendra delhi … Read more

ಶಿವಮೊಗ್ಗಕ್ಕೆ ನಿಖಿಲ್‌ ಕುಮಾರಸ್ವಾಮಿ, ಮೂರು ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗಿ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

JDS-district-president-Kadidal-Gopal-Former-MLA-Prasanna-Kumar

ಶಿವಮೊಗ್ಗ: ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಜುಲೈ 23ರಂದು ಜಿಲ್ಲಾ ಪ್ರವಾಸ (Tour) ಕೈಗೊಂಡಿದ್ದಾರೆ. ಮೂರು ಕಡೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ಜಿಲ್ಲಾ‍ಧ್ಯಕ್ಷ ಕಡಿದಾಳು ಗೋಪಾಲ್‌, ಜುಲೈ 23ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಲ್ಲಾಪುರದ ಗುಡ್ಡದಲ್ಲಿರುವ ದೇವಸ್ಥಾನದ ಸಾಭಾಂಗಣದಲ್ಲಿ ಸಭೆ ನಡೆಯಲಿದೆ. … Read more

ಉಸ್ತುವಾರಿ ಸಚಿವರಿಂದ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ?

Madhu-Bangarappa-Minister

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ (Tour) ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ. ಏ.13ರಂದು ಬೆಳಗ್ಗೆ 10.30ಕ್ಕೆ ಶಿಕಾರಿಪುರ ತಾಲೂಕು ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಮರತ್ತೂರಿನಿಂದ ಬೆಳ್ಳೆಣ್ಣೆವರೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಾಳಗುಪ್ಪದ ಮಾರುತಿ ನಗರದಿಂದ ಪಡವಗೋಡು ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ರಾತ್ರಿ … Read more

ಶಿವಮೊಗ್ಗದಲ್ಲಿ ಮೂರು ದಿನ ಉಪ ಲೋಕಾಯುಕ್ತ ಟೂರ್‌, ಕಚೇರಿಗಳಿಗೆ ದಿಢೀರ್‌ ಭೇಟಿಗೆ ಪ್ಲಾನ್‌

Karanataka-Lokayukta.webp

ಶಿವಮೊಗ್ಗ : ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಮಾರ್ಚ್ 18ರಿಂದ 21ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ (Tour) ನೀಡುತ್ತಿದ್ದಾರೆ. ಈ ಸಂದರ್ಭ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿ, ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರ, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ? ಮಾರ್ಚ್18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾರ್ಚ್19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಂದು ಸಂಜೆ 5.30ರಿಂದ 6.30ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ … Read more

ಎರಡು ದಿನ ಶಿವಮೊಗ್ಗ ಜಿಲ್ಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಎಲ್ಲೆಲ್ಲಿಗೆಲ್ಲ ತೆರಳಲಿದ್ದಾರೆ?

60823-Minister-Madhu-Bangarappa.jpg

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ (Tour) ಮಾಡಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ಇದನ್ನೂ ಓದಿ » ಕರ್ನಾಟಕದ 116 ರೈಲುಗಳ ಸಂಖ್ಯೆ ಬದಲು, ಯಾವ್ಯಾವ ರೈಲು? ಇಲ್ಲಿದೆ ಲಿಸ್ಟ್

ಶಿವಮೊಗ್ಗಕ್ಕೆ ನಾಳೆ ಹೋಮ್‌ ಮಿನಿಸ್ಟರ್‌, ಎಲ್ಲಿಗೆಲ್ಲ ಭೇಟಿ ನೀಡ್ತಾರೆ?

Shimoga-News-update

SHIMOGA NEWS, 25 OCTOBER 2024 : ಗೃಹ ಸಚಿವ (Home Minister) ಡಾ. ಜಿ.ಪರಮೇ‍ಶ್ವರ್‌ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಅ.26 ಮತ್ತು 27ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅ.26ರಂದು ಬೆಳಗ್ಗೆ 11.30ಕ್ಕೆ ಶಿವಮೊಗ್ಗದ ಸರ್ಕ್ಯುಟ್‌ ಹೌಸ್‌ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಡಿಎಆರ್‌ ಆವರಣದಲ್ಲಿ ನಿರ್ಮಿಸಿರುವ ಪೊಲೀಸ್‌ ಸಮುದಾಯ ಭವನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಡಿಎಆರ್‌ ಸಭಾಂಗಣದಲ್ಲಿ ಜಿಲ್ಲಾ ಅಪರಾಧ ವಿಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ » ಬಾನೆಟ್‌ ಮೇಲೆ … Read more

ಶಿವಮೊಗ್ಗಕ್ಕೆ ಅಬಕಾರಿ ಸಚಿವ ಭೇಟಿ, ಅಧಿಕಾರಿಗಳ ಜೊತೆ ಮೀಟಿಂಗ್‌

himoga-DC-office-and-Police-jeep-in-front-of-office

SHIMOGA NEWS, 25 OCTOBER 2024 : ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಅವರು ಶಿವಮೊಗ್ಗ ಪ್ರವಾಸ (Tour) ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಅಬಕಾರಿ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶಿವಮೊಗ್ಗದಿಂದ ಹೊರಟು ರಾತ್ರಿ 9 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ, ಇಬ್ಬರು ಸಾವು, ಮತ್ತೊಬ್ಬನ ‍‍ಸ್ಥಿತಿ ಚಿಂತಾಜನಕ