ಉಸ್ತುವಾರಿ ಸಚಿವ ಮಧು ಬಂಗಾರಪ್ಪ 2 ದಿನ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?
SHIVAMOGGA LIVE NEWS | 11 SEPTEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister Tour) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಸೆ.11ರಂದು ರಾತ್ರಿ 8 ಗಂಟೆಗೆ ಸೊರಬಕ್ಕೆ ಆಗಮಿಸಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಸೆ.12ರಂದು ಬೆಳಗ್ಗೆ 9 ಗಂಟೆಗೆ ಸೊರಬ ತಾಲೂಕಿನ ಜಡೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಕುಬಟೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ. ಸಂಜೆ 4 ಗಂಟೆಗೆ … Read more