ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ
RIPPONPETE NEWS, 8 OCTOBER 2024 : ಮೂರಾಲ್ಕು ದಿನಗಳಿಂದ ಗ್ರಾಮ ಪಂಚಾಯಿತಿ (Grama Panchayat) ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಗ್ರಾಮ ಪಂಚಾಯಿತಿ ಕಚೇರಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಮುಷ್ಕರದ ಕಾರಣಕ್ಕೆ ಗ್ರಾಮಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಹಾಗಿದ್ದರೆ ಜನಪ್ರತಿನಿಧಿಗಳ ಅಗತ್ಯವೇನಿದೆ. ಚುನಾವಣೆಯಲ್ಲಿ ಜನರ ಎಲ್ಲ ದೂರುದುಮ್ಮಾನಗಳಿಗೂ ಪರಿಹಾರ ಕಲ್ಪಿಸುತ್ತೇವೆ ಎಂದು ಹೇಳಿ … Read more