ಹೊಳಲೂರು ಬಳಿ ಅಪಘಾತ, ಒಂದೇ ಕುಟುಂಬದ ಮೂವರಿಗೆ ಗಂಭೀರ ಗಾಯ, ಆಗಿದ್ದೇನು?
ಶಿವಮೊಗ್ಗ: ಹೊಳಲೂರು ಗ್ರಾಮದ ಹರಮಘಟ್ಟ ಕ್ರಾಸ್ ಬಳಿ ಟ್ರಾಕ್ಟರ್ (Tractor) ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರಾಕ್ಟರ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಘಟನೆಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ರುದ್ರಪ್ಪ, ತಮ್ಮ ಹೆಂಡತಿ ರೇಣುಕಮ್ಮ ಮತ್ತು ಸೊಸೆ ಅಕ್ಷತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಹೊಳಲೂರು ಕಡೆಯಿಂದ ಬರುತ್ತಿದ್ದರು. ಈ ವೇಳೆ ಹರಮಘಟ್ಟ ಕ್ರಾಸ್ ಬಳಿ ಎದುರಿನಿಂದ ಬಂದ ಟ್ರಾಕ್ಟರ್ ವೇಗವಾಗಿ ಬಂದು ಬೈಕ್ಗೆ ಡಿಕ್ಕಿ … Read more