ATNC ಕಾಲೇಜಿನಲ್ಲಿ ಸಾಂಸ್ಕೃತಿಕ ದಿನ, ಭರ್ಜರಿ ಡಾನ್ಸ್ ಮಾಡಿ ವಿದ್ಯಾರ್ಥಿಗಳ ಸಂಭ್ರಮ | PHOTO ALBUM

210921 ATNC College Traditional Day

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಸೆಪ್ಟೆಂಬರ್ 2021 ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಇವತ್ತು ಸಾಂಸ್ಕೃತಿಕ ದಿನಾಚರಣೆ ಮಾಡಲಾಯಿತು. ವಿವಿಧ ಸಾಂಸ್ಕೃತಿಕ ದಿರಿಸು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಕಾಲೇಜು ಆವರಣದ ತುಂಬಾ ಸಂಭ್ರಮದಿಂದ ಓಡಾಡಿದರು. ಹಾಡುಗಳಿಗೆ ಹೆಜ್ಜೆ ಹಾಕಿ ಖುಷಿ ಪಟ್ಟರು. ಸೆಲ್ಫಿ ಕ್ಲಿಕ್ಕಿಸಿಕೊಂಡು, ಫೋಟೊ ತೆಗಿಸಿಕೊಂಡು ಸಂಭ್ರಮಿಸಿದರು. ಪ್ರತಿಭಾ ಪುರಸ್ಕಾರ ಇದಕ್ಕೂ ಮೊದಲು ರಾಂಕ್ ವಿಜೇತರಿಗೆ ಮತ್ತು ಸಾಧಕರಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿತ್ತು. ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ … Read more