BREAKING NEWS – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಧರೆ ಕುಸಿತ, ರಾತ್ರಿ ವಾಹನ ಸಂಚಾರ ಇದ್ಯಾ?
ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ರಸ್ತೆಗೆ ಅಡ್ಡಲಾಗಿ ಮರ ಉರುಳಿದ್ದು, ಧರೆ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಮರ ಮತ್ತು ಮಣ್ಣು ತೆರವಿಗೆ ಸಮಯ ಹಿಡಿಯಲಿದೆ. ಆದ್ದರಿಂದ ಇವತ್ತು ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಗೂಡ್ಸ್ ವಾಹನದ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುವನ್ನು … Read more