ಶಿವಮೊಗ್ಗದಲ್ಲಿ ಬೈಕ್ ಸವಾರನಿಗೆ 25 ಸಾವಿರ ರೂ. ದಂಡ, ವೈರಲ್ ಆಯ್ತು ನೊಟೀಸ್
SHIVAMOGGA LIVE NEWS | 6 SEPTEMBER 2023 SHIMOGA : ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಮದ್ಯ ಸೇವಿಸಿ ಬೈಕ್ ಚಲಾಯಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ 25 ಸಾವಿರ ರೂ. ದಂಡ (fine) ವಿಧಿಸಿದೆ. ಶಿವಮೊಗ್ಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ದ್ವಿಚಕ್ರ ವಾಹನ ಸವಾರನನ್ನು ತಡೆದು ತಪಾಸಣೆ ಮಾಡಿದ್ದಾರೆ. ಈ ವೇಳೆ ಆತ ಮದ್ಯ ಸೇವನೆ ಮಾಡಿರುವುದು ಗೊತ್ತಾಗಿದೆ. ಆತನ ಬಳಿ ಚಾಲನ ಪರವಾನಗಿ ಇರಲಿಲ್ಲ. ಸಂಚಾರ ನಿಯಮ (Traffic … Read more