BREAKING NEWS | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ
SHIVAMOGGA LIVE NEWS | 23 FEBRURARY 2023 SHIMOGA : ಸೋಗನೆಯಲ್ಲಿನ ವಿಮಾನ ನಿಲ್ದಾಣಕ್ಕೆ ಇವತ್ತು ಇಂಡಿಯನ್ ಏರ್ ಫೋರ್ಸ್ನ (Airforce) ಎರಡನೆ ವಿಮಾನ ಆಗಮಿಸಿತ್ತು. ಬೆಳಗ್ಗೆ 11.30ರ ಹೊತ್ತಿಗೆ ವಿಮಾನವು ಶಿವಮೊಗ್ಗಕ್ಕೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ (Airforce) ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿಳಿದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್, ಏನಿದು? … Read more