ಶಿವಮೊಗ್ಗದ ರೈಲಿನಲ್ಲಿ ಚಾಕು ತೋರಿಸಿ ಮೊಬೈಲ್ ದರೋಡೆ ಕೇಸ್, ಇಬ್ಬರು ಆರೆಸ್ಟ್, ಏನಿದು ಪ್ರಕರಣ?
ಶಿವಮೊಗ್ಗ: ಶಿವಮೊಗ್ಗ – ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ (Express train) ಪ್ರಯಾಣಿಕರೊಬ್ಬರನ್ನು ಚಾಕು ತೋರಿಸಿ ಬೆದರಿಸಿ ಮೊಬೈಲ್ ದೋಚಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಫೆಬ್ರವರಿ 11ರಂದು ರಾತ್ರಿ 12.20ಕ್ಕೆ ಶಿವಮೊಗ್ಗ-ಯಶವಂತಪುರ ಎಕ್ಸ್ಪ್ರೆಸ್ (ರೈಲು ಸಂಖ್ಯೆ: 16582) ರೈಲು ಶಿವಮೊಗ್ಗದ ವಿದ್ಯಾನಗರದ ನಿಲ್ದಾಣದ ಬಳಿ ಚಲಿಸುತ್ತಿದ್ದಾಗ ಈ ಕೃತ್ಯ ನಡೆದಿತ್ತು. ಎಸ್-9 ಕೋಚ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿದ ದುಷ್ಕರ್ಮಿಯು, ₹17,000 ಮೌಲ್ಯದ ಮೊಬೈಲ್ … Read more