ಬಿಸ್ಕತ್ತು, ಕೇಕ್‌, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?

Agriculture-University-Iruvakki-sagara-campus-board

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು (University) ಡಿ.15ರಿಂದ ಜನವರಿ 13ರವರೆಗೆ 1 ತಿಂಗಳು ನವುಲೆ ಕೃಷಿ ಮಹಾವಿದ್ಯಾಲಯದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆ ಕೌಶಲಾಭಿವೃದ್ಧಿತರಬೇತಿ ಹಮ್ಮಿಕೊಂಡಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್‌ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು? ತರಬೇತಿಯಲ್ಲಿ ವಿವಿಧ ರೀತಿಯ ಬಿಸ್ಕತ್ತುಗಳು, ಕೇಕ್, ಬ್ರೆಡ್, ಬನ್, ರಸ್ಕ್, ಕಾರ, ಫಿಜ್ಜಾ, ದಿಲ್ ಪಸಂದ್ ಮತ್ತು ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯನ್ನು ಕಲಿಸಿಕೊಡಲಾಗುತ್ತದೆ. ಆಸಕ್ತರು ತರಬೇತಿ … Read more

ಮಹಿಳೆಯರಿಗೆ ಬ್ಯೂಟಿ ಪಾರ್ಲರ್‌ ತರಬೇತಿ, ಊಟ, ವಸತಿ, ತರಬೇತಿ ಉಚಿತ, ಯಾರೆಲ್ಲ ಹೆಸರು ನೋಂದಾಯಿಸಬಹುದು?

SHIMOGA-NEWS-UPDATE

ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್ 10ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ (Beauty Parlor) ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿರಲಿದೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ … Read more

ಶಿವಮೊಗ್ಗದಲ್ಲಿ ಆನೆಗಳಿಗೆ ನಿತ್ಯ ಎರಡು ಬಾರಿ ತಾಲೀಮು, ಇದಕ್ಕಿದೆ ಎರಡು ಕಾರಣ, ಏನದು?

Sakrebyle-Elephant-Practise-for-dasara-in-Shimoga-city

ದಸರಾ ಸುದ್ದಿ: ಶಿವಮೊಗ್ಗ ದಸರಾದ ಪ್ರಮುಖ ಆಕರ್ಷಣೆ ಜಂಬೂ ಸವಾರಿ. ಇದಕ್ಕಾಗಿ ಸಕ್ರೆಬೈಲಿನ ಮೂರು ಆನೆಗಳು (Elephants) ಈಗಾಗಲೇ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು, ಎರಡು ಸುತ್ತು ತಾಲೀಮು ನಡೆಸಿವೆ. ಸಕ್ರೆಬೈಲು ಬಿಡಾರದ ಸಾಗರ್‌, ಬಾಲಣ್ಣ ಮತ್ತು ಬಹದ್ದೂರ್‌ ಆನೆಗಳು ಶಿವಮೊಗ್ಗ ದಸರಾದಲ್ಲಿ ಪಾಲ್ಗೊಳ್ಳಲು ಆಗಮಿಸಿವೆ. ಪ್ರತಿ ವರ್ಷದಂತೆ ಈ ಬಾರಿಯು ಸಾಗರ್‌ ಆನೆಯೆ ಅಂಬಾರ ಹೊರಲಿದ್ದಾನೆ. ಎರಡು ಬಾರಿ ತಾಲೀಮು, ಕಾರಣವೇನು? ಜಂಬೂ ಸವಾರಿಯ ಆನೆಗಳಿಗೆ ನಿತ್ಯ ಎರಡು ಬಾರಿ ತಾಲೀಮು ನಡೆಸಲಾಗುತ್ತಿದೆ. ವಾಸವಿ ಶಾಲೆ ಆವರಣದಿಂದ … Read more

ಭಾರತೀಯ ಸೇನೆ, ಯುನಿಫಾರ್ಮ್‌ ಸೇವೆಗೆ ಸೇರ ಬಯಸುವವರಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ

Shimoga-News-update

ಶಿವಮೊಗ್ಗ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ 2ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ (Training) ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಆಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಆಯಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಜಿಲ್ಲಾ ಅಧಿಕಾರಿಗಳು, … Read more

ಸಹ್ಯಾದ್ರಿ ಕಾಲೇಜಿನಲ್ಲಿ ಇಂದಿನಿಂದ ಎರಡು ದಿನ ಕಾರ್ಯಾಗಾರ

sahyadri-college-general-image

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ ಸೆ. 9 ಮತ್ತು 10 ರಂದು ಬೆಳಿಗ್ಗೆ 10.30ಕ್ಕೆ ಎನ್ಎಸ್ಎಸ್ ಸ್ವಯಂ ಸೇವಕರಿಗೆ ಎರಡು ದಿನ ವಿಶ್ವವಿದ್ಯಾಲಯ ಮಟ್ಟದ ‘ನಾಯಕತ್ವ ತರಬೇತಿ ಕಾರ್ಯಾಗಾರ’ (Leadership training) ಹಮ್ಮಿಕೊಳ್ಳಲಾಗಿದೆ.  ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್. ಮಂಜುನಾಥ ಕಾರ್ಯಾಗಾರ ಉದ್ಘಾಟಿಸುವರು. ಪ್ರಾಚಾರ್ಯ ಪ್ರೊ.ಟಿ. ಅವಿನಾಶ್ ಅಧ್ಯಕ್ಷತೆ ವಹಿಸುವರು. ರಾಜ್ಯ ಗಾಂಧಿ ಸ್ಮಾರಕ ನಿಧಿ ಕಾರ್ಯಕ್ರಮ ನಿರ್ದೇಶಕ ಪ್ರೊ.ಜಿ.ಬಿ. ಶಿವರಾಜ ಅವರು ಆಶಯ ಭಾಷಣ … Read more

ಕಾರ್ಮಿಕರಿಗೆ ತರಬೇತಿ, ಪ್ರಮಾಣ ಪತ್ರ, ಆರ್‌ಪಿಎಲ್ ಕಿಟ್ ವಿತರಣೆ, ಹೆಸರು ನೋಂದಣಿಗೆ ಸೂಚನೆ

SHIMOGA-NEWS-UPDATE

ಶಿವಮೊಗ್ಗ: ಜಿಲ್ಲಾ ಕಾರ್ಮಿಕ ಇಲಾಖೆಯು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಕೆಲಸದ ಕೌಶಲ ಬಲವರ್ಧಿಸಲು ತರಬೇತಿ (Training) ಆಯೋಜಿಸಿದೆ. ತರಬೇತಿ ಪಡೆದ ಕಾರ್ಮಿಕರಿಗೆ ಪ್ರಮಾಣ ಪತ್ರ ಮತ್ತು ಆರ್‌ಪಿಎಲ್ ಕಿಟ್ ವಿತರಿಸಲಾಗುತ್ತದೆ. ಜಿಲ್ಲೆಯ ಆಸಕ್ತ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರು ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಗತ್ಯ ದಾಖಲೆಯೊಂದಿಗೆ ಹೆಸರನ್ನು ನೋಂದಣಿ … Read more

ಪ್ಯಾರಾಚೂಟ್‌ ತೆರೆಯದೆ ಹೊಸನಗರ ಮೂಲದ ವಾಯುಸೇನೆ ಅಧಿಕಾರಿ ಸಾವು, ಹೇಗಾಯ್ತು ಘಟನೆ?

IAF-OFFICER-MANJUNATH-NO-MORE

SHIVAMOGGA LIVE NEWS, 8 FEBRUARY 2025 ನವದೆಹಲಿ : ತರಬೇತಿ ವೇಳೆ ಪ್ಯಾರಾಚೂಟ್‌ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ (Air Force) ವಾರೆಂಟ್‌ ಅಧಿಕಾರಿ ಮಂಜುನಾಥ್‌.ಜಿ.ಎಸ್‌ (36) ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಹೇಗಾಯಿತು ಘಟನೆ? ಆಗ್ರಹದಲ್ಲಿ ಭಾರತೀಯ ವಾಯು ಸೇನೆಗೆ ಸೇರಿದ ಮಾಲ್ಪುರ ಪ್ಯಾರಾಚೂಟ್‌ ಡ್ರಾಪ್‌ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು. ವಾಯುಸೇನೆಯ 12 ಅಧಿಕಾರಿಗಳು ಪ್ಯಾರಾಚೂಟ್‌ ತರಬೇತಿಗೆ ವಿಮಾನದಿಂದ ಜಿಗಿದಿದ್ದರು. 11 ಮಂದಿ ಮಾತ್ರ ಪ್ಯಾರಾಚೂಟ್‌ … Read more

ಯುವಕ, ಯುವತಿಯರಿಗೆ ಡ್ರೋನ್‌ ತರಬೇತಿ, ಅರ್ಜಿ ಆಹ್ವಾನ

Drone-Camera-for-Survielence-in-Shimoga-city.

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಡ್ರೋನ್ ಆಧಾರಿತ (Drone) ಫೋಟೊಗ್ರಫಿ ಮತ್ತು ವಿಡಿಯೊಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಯೋಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗೆ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ … Read more

ಶಿವಮೊಗ್ಗದಲ್ಲಿ ಮತ ಯಂತ್ರ, ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ

Electronic-Voting-machine-training-in-Shimoga-for-officials

SHIVAMOGGA LIVE NEWS | 19 DECEMBER 2023 SHIMOGA : ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು ಎಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಅಧಿಕಾರಿಗಳಿಗೆ ಮೊಬೈಲ್ ಡೆಮಾನ್‍ಸ್ಟ್ರೇಷನ್ ವೆಹಿಕಲ್ (ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಳಕೆ ವಿಧಾನ ತಿಳಿದು ಪ್ರಾತ್ಯಕ್ಷಿಕೆ … Read more

ಶಿವಮೊಗ್ಗದಲ್ಲಿ ರೈಲ್ವೆ ಹಿತರಕ್ಷಣಾ ಸಭೆ | ಎರಡು ತಿಂಗಳು ಮಸಾಜ್ ತರಬೇತಿ – ಫಟಾಫಟ್‌ ನ್ಯೂಸ್‌

FATAFAT-NEWS-GENERAL-IMAGE.jpg

SHIVAMOGGA LIVE NEWS | 7 DECEMBER 2023 ಶಿವಮೊಗ್ಗದಲ್ಲಿ ರೈಲ್ವೆ ಹಿತರಕ್ಷಣಾ ಸಭೆ SHIMOGA : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಡಿ.8ರ ಸಂಜೆ 6ಕ್ಕೆ ನೈಋತ್ಯ ರೈಲ್ವೆ (Railway) ಬಳಕೆದಾರರ ಹಿತರಕ್ಷಣಾ ಸಭೆ ಏರ್ಪಡಿಸಲಾಗಿದೆ. ನೈಋತ್ಯ ರೈಲ್ವೆ ಸಲಹಾ ಸಮಿತಿ ಹುಬ್ಬಳ್ಳಿ ವಲಯದ ಸದಸ್ಯ ಕೆ.ವಿ ವಸಂತ್ ಕುಮಾರ್, ಜಿಲ್ಲಾ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಎಸ್.ಎಸ್.ಉದಯಕುಮಾರ್ ಹಾಗೂ ನಾಗರಾಜ್ ಗೊರೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರೈಲ್ವೆ ಬಳಕೆದಾರರು ಮತ್ತು ಸಾರ್ವಜನಿಕರು ರೈಲ್ವೆಗೆ ಸಂಬಂಧಿಸಿದ … Read more