ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್‌

Lokayuktha-Raid-General-Image

SHIVAMOGGA LIVE NEWS | 30 MAY 2024 SHIMOGA : ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Trap) ನಡೆಸಿ, ಗ್ರಾಮ ಆಡಳಿತ ಅಧಿಕಾರಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಕಸಬಾ ಹೋಬಳಿ ಗಾಡಿಕೊಪ್ಪ ವೃತ್ತದ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ. ಕೃಷಿ ನಗರದ ಸಂಕೇತ್‌ ಎಂಬುವವರು ತಮ್ಮ ತಾಯಿ ಹೆಸರಿಗೆ ಜಮೀನಿನ ನೋಂದಣಿ ಮಾಡಿಸಿದ್ದರು. ಅದರ ಖಾತೆ ಮಾಡಿಕೊಡುವಂತೆ ಗ್ರಾಮ ಆಡಳಿತ ಅಧಿಕಾರಿ ಸುರೇಶ್‌ ಅವರಿಗೆ ಕೇಳಿಕೊಂಡಿದ್ದರು. … Read more

ಶಿವಮೊಗ್ಗದಲ್ಲಿ ಒಂದು ಲಕ್ಷದ ರೂ. ಲಂಚದ ಹಣದೊಂದಿಗೆ ಪೊಲೀಸ್‌ ಎಎಸ್‌ಐ ಲೋಕಾಯುಕ್ತ ಬಲೆಗೆ

Lokayuktha-Raid-General-Image

SHIVAMOGGA LIVE NEWS | 6 APRIL 2024 SHIMOGA : ಲಂಚದ ಹಣ ಸ್ವೀಕರಿಸುವಾಗ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆ ಎಎಸ್‌ಐ, ರೆಹಮಾನ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಅವರನ್ನು ಬಂಧಿಸಲಾಗಿದೆ. ಆರ್‌ಎಂಎಲ್ ನಗರದ ಮಹಮದ್ ರಫೀಕ್ ಎಂಬಾತ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು 1 ಲಕ್ಷ ರೂ. ಲಂಚದ ಹಣ ಸಮೇತ ರೆಹಮಾನ್‌ನನ್ನು ಬಂಧಿಸಿದ್ದಾರೆ. ಜೂಜು ಅಡ್ಡೆ ವ್ಯವಹಾರಕ್ಕೆ ಸಂಬಂಧಿಸಿ ಏ.4ರಂದು ರಫೀಕ್‌ನನ್ನು ನಗರದ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣದ … Read more

ಜೋಗ ಸುತ್ತಮುತ್ತ ಚಿರತೆ ಭೀತಿ, ಕೆಪಿಸಿ ಕಾಲೋನಿಯಲ್ಲಿ ದನದ ಮೇಲೆ ದಾಳಿ

Cheetha-Trap-bone-in-KPC-Quarters-in-Kargal

SHIVAMOGGA LIVE NEWS | 30 DECEMBER 2022 ಕಾರ್ಗಲ್ : ಜೋಗ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಲ್ಲಿನ ಕೆಪಿಸಿ ಎಸ್.ವಿ.ಪಿ ಕಾಲೋನಿಯಲ್ಲಿ ದನದ ಮೇಲೆ ಚಿರತೆ ದಾಳಿ ನಡೆಸಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. (cheetah bone) ಮಂಗಳವಾರ ರಾತ್ರಿ ದನದ ಮೇಲೆ ಚಿರತೆ ದಾಳಿ ನಡೆಸಿ ಕೊಂದಿದೆ. ಇದರ ದೃಶ್ಯ ಇಲ್ಲಿನ ಕ್ರೀಡಾಂಗಣದ ಬಳಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುತ್ತಲು ಕೆಪಿಸಿ ನಿಗಮದ ನೌಕರರ ಮನೆಗಳಿವೆ. ಕಾಲೋನಿಯ ಮಧ್ಯ ಭಾಗದಲ್ಲಿ … Read more

BREAKING NEWS | ಹೊಸನಗರದಲ್ಲಿ ಎಸಿಬಿ ದಾಳಿ, ಲಂಚದ ಹಣದ ಜೊತೆಗೆ ಸಿಕ್ಕಿಬಿದ್ದ ಅಧಿಕಾರಿ

Corruption-ACB-Raid-1.jpg

SHIVAMOGGA LIVE NEWS | 30 ಮಾರ್ಚ್ 2022 ಲಂಚದ ಹಣ ಸ್ವೀಕರಿಸುತ್ತಿದ್ದ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು  ದಾಳಿ ನಡಸಿ, ಬಂಧಿಸಿದ್ದಾರೆ. ಹೊಸನಗರ ತಾಲೂಕು ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮುರುಗೇಶ್ ಎಸಿಬಿ ಬಲಿಗೆ ಬಿದ್ದ ಅಧಿಕಾರಿ. ಒಂದು ಲಕ್ಷ ಲಂಚಕ್ಕೆ ಬೇಡಿಕೆ ಸ್ಥಳೀಯರೊಬ್ಬರಿಗೆ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗದ ನಿವೇಶನಗಳಿಗೆ ಪ್ಲಾನಿಂಗ್ ಅಪ್ರೂವಲ್ ಮತ್ತು ಮ್ಯೂಟೇಶನ್ … Read more

ಭದ್ರಾವತಿಯಲ್ಲಿ 70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

FULL-BREAKING-NEWS-PLATE

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರಾವತಿಯ ಬಿಳಕಿ ಗ್ರಾಮ ಪಂಚಾಯಿತಿಯ ಪಿಡಿಒ ಕೇಶವಮೂರ್ತಿ ಅವರ ಮೇಲೆ ದಾಳಿ ನಡೆಸಲಾಗಿದೆ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಜಮೀನು ಒಂದರ ಸಂಬಂಧ ಎನ್.ಒ.ಸಿ ನೀಡಲು ಕೇಶವಮೂರ್ತಿ, ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ … Read more

ಶಿವಮೊಗ್ಗದಲ್ಲಿ ಎಸಿಬಿ ದಾಳಿ, ರುದ್ರೇಶಪ್ಪನ ಬ್ಯಾಂಕ್ ಲಾಕರ್ ಶೋಧ, ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಸಂಪಾದನೆ ಧೃಡ

251121 ACB Raid rudreshappa in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ನವೆಂಬರ್ 2021 ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ತನ್ನ ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಂದಾಜು ಮಾಡಿದ್ದಾರೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಎಸಿಬಿ ದಾಳಿ, ಈವರೆಗೂ ಆಗಿರುವ ಐದು ಬೆಳವಣಿಗೆಗಳೇನು? ಇವತ್ತು ಏನೆಲ್ಲ ನಡೆಯುವ ಸಾಧ್ಯತೆ ಇದೆ? ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಳದ ಮನೆಗಳ ಮೇಲೆ ದಾಳಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. … Read more

ಲಂಚ ಪಡೆಯುತ್ತಿದ್ದಾಗಲೇ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ದಾಳಿ, ಅರಣ್ಯಾಧಿಕಾರಿ ಅರೆಸ್ಟ್

breaking news graphics

ಶಿವಮೊಗ್ಗ ಲೈವ್.ಕಾಂ | 3 SEPTEMBER 2021 | ಶಿಕಾರಿಪುರ ಲಂಚ ಪಡೆಯುತ್ತಿದ್ದಾಗಲೆ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಶಿರಾಳಕೊಪ್ಪ ವಲಯ ಅರಣ್ಯ ಇಲಾಖೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ. ಡಿಆರ್‌ಎಫ್‌ಒ ವೀರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಪ್ರಕರಣವೊಂದರ ಆರೋಪಿಯಿಂದ ಏಳು ಸಾವಿರ ರೂ. ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಏನಿದು ಪ್ರಕರಣ? ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ? ಸೊರಬ ತಾಲೂಕು ಇಂಡುವಳ್ಳಿ … Read more