ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ಧರೆಗುರುಳಿದ ಮರ, ತಪ್ಪಿತು ಅನಾಹುತ, ಲಕ್ಷ್ಮೀ ಟಾಕೀಸ್‌ ಬಳಿ ಟ್ರಾಫಿಕ್‌ ಜಾಮ್‌

Tree-falls-near-lakshmi-talkies-in-Shimoga-city

ಶಿವಮೊಗ್ಗ: 100 ಅಡಿ ರಸ್ತೆಗೆ ಅಡ್ಡಲಾಗಿ ಬೃಹತ್‌ ಮರವೊಂದು (Tree) ಧರೆಗುರುಳಿದೆ. ಅದೃಷ್ಟವಶಾತ್‌ ಅನಾಹುತ ತಪ್ಪಿದೆ. ಲಕ್ಷ್ಮೀ ಟಾಕೀಸ್‌ ಸಮೀಪ ಫ್ರೀಡಂ ಪಾರ್ಕ್‌ನ ಕಾಂಪೌಂಡ್‌ ಪಕ್ಕದಲ್ಲಿಯೆ ಇದ್ದ ಮರ ಧರೆಗುರುಳಿದೆ. ಗಾಳಿ, ಮಳೆಯಿಂದಾಗಿ ಮರ ಉರುಳಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಟ್ರಾಫಿಕ್‌ ಸಿಗ್ನಲ್‌ ಬಿಟ್ಟ ಕೆಲವೇ ಕ್ಷಣದಲ್ಲಿ ಮರ ಉರುಳಿದೆ. ಹಾಗಾಗಿ ರಸ್ತೆಯಲ್ಲಿ ವಾಹನಗಳು ಇರಲಿಲ್ಲ. ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ » ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿದ ಒಳ ಹರಿವು, ತುಂಗಾ, ಭದ್ರಾಗೆ ಎಷ್ಟು ನೀರು ಹರಿದು … Read more

ರಾಜ್ಯ ಹೆದ್ದಾರಿ ಮೇಲೆ ಉರುಳಿದ ಮರ, ವಾಹನ ಸಂಚಾರ ಸ್ಥಗಿತ

Tree-fall-at-ripponpete-konandur-highway

SHIVAMOGGA LIVE NEWS | RIPPONPETE | 13 ಜುಲೈ 2022 ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿದ್ದು, ರಿಪ್ಪನ್ ಪೇಟೆ – ಕೋಣಂದೂರು (RIPPONPETE KONANDUR) ಸಂಪರ್ಕ ಕಡಿತವಾಗಿದೆ. ನಿರಂತರ ಮಳೆಯ ಪರಿಣಾಮ ಮರ ಧರೆಗುರುಳಿದೆ (TREE FALL). ಅಮೃತ ಗ್ರಾಮ ಪಂಚಾಯಿತಿ (AMRUTHA GRAMA PANCHAYATH) ವ್ಯಾಪ್ತಿಯ ಸುಣ್ಣದಬಸ್ತಿ ಬಳಿ ಘಟನೆ ಸಂಭವಿಸಿದೆ. ಬೃಹತ್ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸದ್ಯ ಬದಲಿ ಮಾರ್ಗದಲ್ಲಿ … Read more

ಆಗುಂಬೆ ಘಾಟಿಯಲ್ಲಿ ಧರೆಗುರುಳಿದ ಮರ, ಕೆಲಕಾಲ ಟ್ರಾಫಿಕ್ ಜಾಮ್

Tree-Fall-in-Agumbe-Road.

SHIVAMOGGA LIVE NEWS | AGUMBE | 1 ಜೂನ್ 2022 ಮರ ಧರೆಗುರುಳಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರ ತೆರವು ಮಾಡಿದ್ದಾರೆ. ಆಗುಂಬೆ ಘಾಟಿಯ ಮೂರನೆ ತಿರುವಿನಲ್ಲಿ ಇವತ್ತು ಬೆಳಗ್ಗೆ ಮರವೊಂದು ಧರೆಗುರುಳಿತ್ತು. ಅದೃಷ್ಟವಶಾತ್ ಯಾವುದೆ ಅಪಾಯ ಸಂಭವಿಸಿಲ್ಲ. ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಡ್ಡಲಾಗಿ ಬಿದ್ದಿದ್ದ ಮರದ … Read more