ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

Bikes-Skid-at-kuvempu-road-in-Shivamogga

ಶಿವಮೊಗ್ಗ: ನಗರದ ಕುವೆಂಪು ರಸ್ತೆಯಲ್ಲಿ ನಂಜಪ್ಪ ಆಸ್ಪತ್ರೆ ಎದುರಿಗಿರುವ ಮರದಿಂದ ದ್ರವ ರೂಪದ ಅಂಟು ರಸ್ತೆಗೆ ಬಿದ್ದು ದ್ವಿಚಕ್ರ ವಾಹನ ಸವಾರರು ಜಾರಿ (bikes to skid) ಬಿದ್ದಿದ್ದಾರೆ. ಕಳೆದ ರಾತ್ರಿ ಸುರಿದ ಮಳೆಯ ನಂತರ ಘಟನೆ ಸಂಭವಿಸಿದೆ. ಮಳೆ ನಿಲ್ಲುತ್ತಿದ್ದಂತೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಐದಾರು ಬೈಕು ಜಾರಿ ಬಿದ್ದಿವೆ. ವಾಹನ ಸವಾರರು ಗಾಯಗೊಂಡಿದ್ದಾರೆ. ಅಕ್ಕಪಕ್ಕದ ಅಂಗಡಿಯವರು ಗಾಯಾಳುಗಳಿಗೆ ನೆರವಾಗಿದ್ದು, ಕೂಡಲೆ ಸಂಚಾರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಟ್ರಾಫಿಕ್‌ ಪೊಲೀಸರು ದೌಡು ಸ್ಥಳಕ್ಕೆ … Read more