ಶಿವಮೊಗ್ಗ ಜಿಲ್ಲೆಯಲ್ಲಿ ಪುನರ್ವಸು ಮಳೆ ಅಬ್ಬರ, ಬುಡಮೇಲಾದ ಮರಗಳು, ಕರೆಂಟ್ ಕಟ್, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?
SHIVAMOGGA LIVE | 19 JULY 2023 SHIMOGA : ಜಿಲ್ಲೆಯಾದ್ಯಂತ ಪುನರ್ವಸು ಮಳೆ ಅಬ್ಬರ ಜೋರಾಗಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗಿದೆ. ಇದರಿಂದ ಮರಗಳು ಧರೆಗುರುಳಿದ್ದು (Trees Uprooted), ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯೆ ಕೆಲವು ಹೊತ್ತು ಮಳೆ ಸುರಿದು ಬಿಡುವು ನೀಡುತ್ತಿತ್ತು. ರಾತ್ರಿ ವೇಳೆ ಪುನಃ ವರುಣನ ಅಬ್ಬರ ಆರಂಭವಾಗಿದೆ. ನಗರದ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಇದರ ನಡುವೆ ಕೆಲವು ಬಡಾವಣೆಯಲ್ಲಿ ವಿದ್ಯುತ್ … Read more