BREAKING NEWS | ಗಾಜನೂರು ಡ್ಯಾಂ ಭರ್ತಿ, ಯಾವುದೆ ಕ್ಷಣದಲ್ಲಿ ನೀರು ಹೊರಬಿಡುವ ಎಚ್ಚರಿಕೆ
SHIVAMOGGA LIVE NEWS | SHIMOGA JOBS | 26 ಏಪ್ರಿಲ್ 2022 ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಮುಂಗಾರು ಪ್ರಾರಂಭವಾಗಿ, ಜಲಾನಯನ ಪ್ರದೇಶದಲ್ಲಿ ಮಳೆಯಾಗಲಿದೆ. ಹಾಗಾಗಿ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವುದೆ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತುಂಗಾ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು. ದನಕರುಗಳನ್ನು, ಪ್ರಾಣಿಗಳನ್ನು ಮೇಯಲು … Read more