ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಮಾಲೀಕನ ಮೃತದೇಹ ಪತ್ತೆ
ತೀರ್ಥಹಳ್ಳಿ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಮಾಲೀಕರೊಬ್ಬರ (Truck Owner) ಮೃತದೇಹ ಪತ್ತೆ ಆಗಿದೆ. ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮದ ಬಾವಿಕೇರಿ ನಿವಾಸಿ ಮಂಜುನಾಥ್ (42) ಮೃತರು. ಬುಧವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಮಾಲೀಕರಾಗಿದ್ದ ಮಂಜುನಾಥ್ ಅವಿವಾಹಿತರಾಗಿದ್ದರು. ತಾಯಿ ಜೊತೆ ವಾಸಿಸುತ್ತಿದ್ದರು. ಕುಟುಂಬದವರ ಜೊತೆಗೆ ತಾಯಿ ಧಾರ್ಮಿಕ ಕ್ಷೇತ್ರಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸೀರೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ … Read more