ರೈಲ್ವೆ ಪ್ರಯಾಣಿಕರೆ ಗಮನಿಸಿ, ರಾಜ್ಯದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾವಾಗ?
ರೈಲ್ವೆ ಸುದ್ದಿ: ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ವಿವಿಧ ಇಂಜಿನಿಯರಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್‌ವೇನಲ್ಲಿ ಗಾರ್ಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್–28 ರಲ್ಲಿನ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದ್ದರಿಂದ ವಿವಿಧ ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆ (Train) ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವೆಲ್ಲ ರೈಲುಗಳ ರದ್ದಾಗಲಿವೆ? ಡಿ.17 ಮತ್ತು ಡಿ.24ರಂದು ರೈಲು ಸಂಖ್ಯೆ 16239 … Read more