ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ಹೊರ ಹರಿವು?
ಶಿವಮೊಗ್ಗ: ತುಂಗಾ ಮತ್ತು ಭದ್ರಾ ಜಲಾಶಯದ (Dam) ಒಳ ಮತ್ತು ಹೊರ ಹರಿವಿನ ಪ್ರಮಾಣ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ನೀರಿನ ಹರಿವು ಇಳಿಕೆಯಾಗಿದೆ. ತುಂಗಾ ಜಲಾಶಯದ ರಿಪೋರ್ಟ್ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 62,168 ಕ್ಯೂಸೆಕ್ ಇದೆ. ಒಟ್ಟು 66,809 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕ್ರಸ್ಟ್ ಗೇಟ್‌ಗಳ ಮೂಲಕ 65,651 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಮೇಲ್ದಂಡೆಗೆ 1026 ಕ್ಯೂಸೆಕ್, ಎಡದಂಡೆಗೆ 97 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ … Read more