BREAKING NEWS – ತುಂಗಾ ಜಲಾಶಯ ಭರ್ತಿ, ನಾಲ್ಕು ಗೇಟ್‌ಗಳು ಓಪನ್
ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯ (Tunga Dam) ಭರ್ತಿಯಾಗಿದ್ದು ನಾಲ್ಕು ಕ್ರಸ್ಟ್ ಗೇಟ್‌ಗಳನ್ನು ಮೇಲೆತ್ತಿ ನೀರು ಹೊರಗೆ ಹರಿಸಲಾಗುತ್ತಿದೆ. ಇಂದು ಸಂಜೆ ವೇಳೆಗೆ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದ್ದರಿಂದ ಗೇಟ್‌ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ನಾಲ್ಕು ಗೇಟುಗಳ ಮೂಲಕ ಒಟ್ಟು 2000 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪ್ರತಿ ಗೇಟನ್ನು ಅರ್ಧ ಇಂಚಿನಷ್ಟು ಮೇಲೆತ್ತಿ ತಲಾ 500 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಒಳ ಹರಿವು ಹೆಚ್ಚಳವಾದರೆ ಮತ್ತೊಂದು ಗೇಟ್ ಮೇಲೆತ್ತುವ ಸಾಧ್ಯತೆ … Read more