ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳಹರಿವು? ಇಲ್ಲಿದೆ ಡಿಟೇಲ್ಸ್

Tunga-Dam-Gajanuru.

ಜಲಾಶಯಗಳ ಸುದ್ದಿ: ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳು ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಡ್ಯಾಮ್‌ಗಳಿಗೆ ಮತ್ತೆ ನೀರಿನ ಒಳ ಹರಿವು ಶುರುವಾಗಿದೆ. ಇವತ್ತು ಯಾವ್ಯಾವ ಡ್ಯಾಮ್‌ಗಳಲ್ಲಿ ಎಷ್ಟು ಒಳ ಹರಿವು ಇದೆ. ಇಲ್ಲಿದೆ ಡಿಟೇಲ್ಸ್‌. (Dam Level) ಲಿಂಗನಮಕ್ಕಿ ಜಲಾಶಯ: ಇವತ್ತು 6078 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1815.35 ಅಡಿ ಇದೆ. ಒಟ್ಟು 7177 ಕ್ಯೂಸೆಕ್‌ ಹೊರ ಹರಿವು ಇದೆ. ತುಂಗಾ ಜಲಾಶಯ: ಇವತ್ತು 5601 ಕ್ಯೂಸೆಕ್‌ ಒಳ ಹರಿವು … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

ಜಲಾಶಯ ಸುದ್ದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. (Dam Level) ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳಹರಿವು? ಭದ್ರಾ ಜಲಾಶಯ: ಇವತ್ತು ಡ್ಯಾಮ್‌ಗೆ 9017 ಕ್ಯೂಸೆಕ್‌ ಒಳಹರಿವು ಇದೆ. ಜಲಾಶಯದ ನೀರಿನ ಮಟ್ಟ 184.8 ಅಡಿಯಷ್ಟಿದೆ. ಒಟ್ಟು 6621 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಈ ಪೈಕಿ ಬಲದಂಡೆಗೆ 2650 ಕ್ಯೂಸೆಕ್‌, ಎಡದಂಡೆಗೆ 150 ಕ್ಯೂಸೆಕ್‌, ಮೇಲ್ದಂಡೆಗೆ 700 ಕ್ಯೂಸೆಕ್‌, ಕ್ರಸ್ಟ್‌ ಗೇಟ್‌ ಮೂಲಕ … Read more

ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿದ ಒಳ ಹರಿವು, ತುಂಗಾ, ಭದ್ರಾಗೆ ಎಷ್ಟು ನೀರು ಹರಿದು ಬರ್ತಿದೆ? ಇಲ್ಲಿದೆ ಡಿಟೇಲ್ಸ್‌

Linganamakki-dam-radial-gates-opened

ಡ್ಯಾಂ ಮಾಹಿತಿ: ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ ಮತ್ತು ಹೊರ ಹರಿವು ಹೆಚ್ಚಳವಾಗಿದೆ. (Dam Level) ಇವತ್ತು ಎಲ್ಲೆಲ್ಲಿ ಎಷ್ಟಿದೆ ಒಳ ಹರಿವು? ಲಿಂಗನಮಕ್ಕಿ ಜಲಾಶಯ: ಒಳ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಇವತ್ತು 38,931 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು 42,642 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ ರೇಡಿಯಲ್‌ ಗೇಟುಗಳ ಮೂಲಕ 36,447 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯ: ಗಾಜನೂರಿನ … Read more

ಶಿವಮೊಗ್ಗದ ಜಲಾಶಯಗಳಿಗೆ ತಗ್ಗಿದ ಒಳ ಹರಿವು, ತುಂಗಾ, ಭದ್ರಾ, ಲಿಂಗನಮಕ್ಕಿಗೆ ಎಷ್ಟು ನೀರು ಬರ್ತಿದೆ?

linganamakki-dam-back-water

ಡ್ಯಾಮ್‌ ವಿವರ: ಶಿವಮೊಗ್ಗ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಜಲಾಶಯಗಳ ಒಳ ಹರಿವು (Dam level) ಕಡಿಮೆಯಾಗಿದೆ. ಈಗಾಗಲೇ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಭರ್ತಿಯಾಗಿ ನೀರು ಹೊರಗೆ ಬಿಡಲಾಗುತ್ತಿದೆ. ಆದರೆ ಒಳ ಹರಿವು ಕಡಿಮೆಯಾಗಿದ್ದು, ಹೊರ ಹರಿವು ಪ್ರಮಾಣವು ತಗ್ಗಿಸಲಾಗಿದೆ. ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು? ತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 34,903 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಒಟ್ಟು 26,443 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್‌ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಒಳ ಹರಿವು ಎಷ್ಟಿದೆ?

TUNGA-DAM-GAJANURU-SHIMOGA.

ಜಲಾಶಯ ಸುದ್ದಿ: ಜಲಾನಯನ ಪ್ರದೇಶಗಳಲ್ಲಿ ಜೋರು ಮಳೆಯಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ (Dam Level) ಒಳ ಹರಿವು ಮತ್ತು ನೀರಿನ ಮಟ್ಟ ಹೆಚ್ಚಳವಾಗಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯೋ ಮಳೆ, ಇವತ್ತೂ ಹವಾಮಾನ ಇಲಾಖೆಯಿಂದ ಎಚ್ಚರಿಕೆ, ಎಲ್ಲೆಡೆ ರಜೆ

ತುಂಗಾ ಡ್ಯಾಮ್‌ನ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟಿದೆ?

Tunga-Dam-Gajanuru.

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದು ಗಾಜನೂರಿನ ತುಂಗಾ ಜಲಾಶಯದ (Dam Level) ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಜಲಾಶಯಕ್ಕೆ ಇವತ್ತು 32,249 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ 31,867 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 2.2 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯದ ನೀರಿನ ಮಟ್ಟ 587.87 ಮೀಟರ್‌ ಇದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ

ಕೂಡ್ಲಿಯಲ್ಲಿ ಅದ್ಧೂರಿ ಜಾತ್ರೆ, ಸಂಗಮದಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ವೈಭವ?

Shimoga-taluk-Kudli-jathre

ಶಿವಮೊಗ್ಗ : ಕೂಡ್ಲಿಯಲ್ಲಿ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ ಜಾತ್ರೆ (Jathre) ಅದ್ಧೂರಿಯಿಂದ ನಡೆಯುತ್ತಿದೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರೆಹೊರೆಯ ಜಿಲ್ಲೆಯಿಂದಲು ಭಕ್ತರು ಇಲ್ಲಿಗೆ ಆಗಮಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಸಂಗಮದಲ್ಲಿ ವಿಶೇಷ ಪೂಜೆ ತುಂಗಾ ಮತ್ತು ಭದ್ರಾ ನದಿಗಳು ಶಿವಮೊಗ್ಗ ತಾಲೂಕಿನ ಕೂಡ್ಲಿಯಲ್ಲಿ ಸಂಗಮವಾಗುತ್ತವೆ. ಈ ಕ್ಷೇತ್ರದಲ್ಲಿ ಹೊಳೆಯಲ್ಲಿ ಮಿಂದೆದ್ದರೆ … Read more

ತುಂಗಾ, ಭದ್ರ, ಲಿಂಗನಮಕ್ಕಿ ಡ್ಯಾಮ್‌ಗೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

linganamakki-dam-back-water

DAM LEVEL, 22 AUGUST 2024 | ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಆದ್ದರಿಂದ ಜಲಾಶಯಗಳ ಒಳ ಮತ್ತು ಹರಿವು ಇಳಿಕೆಯಾಗಿದೆ. ಇವತ್ತು ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ. ಇದನ್ನೂ ಓದಿ ⇒ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಸುದ್ದಿ

ಬೆಳಗ್ಗೆ ಎದ್ದು ಬಂದಾಗ ಓಪನ್‌ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?

Tunga-Nagara-Police-Station-Shimoga

SHIMOGA, 22 AUGUST 2024 | ಕುಟುಂಬದವರೆಲ್ಲ ಹಿಂಬದಿ ಶೆಡ್‌ನಲ್ಲಿ ಮಲಗಿದ್ದಾಗ ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಯ್‌ಹೊಳೆ ಸಮೀಪದ ಭಾರತಿ ನಗರದಲ್ಲಿ ಘಟನೆ ಸಂಭವಿಸಿದೆ. ಮೀನಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮೀನಾಕ್ಷಿ ಅವರ ಪುತ್ರಿ ಈಚೆಗೆ ತೀರಿಕೊಂಡಿದ್ದರು. ಈ ಹಿನ್ನೆಲೆ ಪೂಜೆ ಮಾಡಿಸಲಾಗಿತ್ತು. ಅದೇ ಕಾರಣಕ್ಕೆ ಮನೆಯವರೆಲ್ಲ ಹಿಂಬದಿಯಲ್ಲಿರುವ ಶೆಡ್‌ನಲ್ಲಿ ಮಲಗುತ್ತಿದ್ದರು. ಆ.17ರಂದು ರಾತ್ರಿ ಊಟ ಮುಗಿಸಿ ಶೆಡ್‌ನಲ್ಲಿ ಎಲ್ಲರು ಮಲಗಿದ್ದರು. ಬೆಳಗ್ಗೆ ಮನೆಗೆ ಬಂದಾಗ ಬಾಗಿಲು ಮೀಟಿ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-gate-opened-2022

DAM LEVEL, 6 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕಡಿಮೆಯಾಗಿದೆ. ಇದನ್ನೂ ಓದಿ ⇓ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್‌ ನ್ಯೂಸ್‌