ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇವತ್ತು ಎಷ್ಟು ನೀರು ಸಂಗ್ರಹವಾಗಿದೆ?

Bhadra-Dam-Water-Out-Flow

DAM LEVEL, 4 AUGUST 2024 : ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಮತ್ತು ಹೊರ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ?

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಎಷ್ಟಿದೆ ಒಳ ಹರಿವು, ಎಷ್ಟು ನೀರನ್ನು ಹೊರ ಬಿಡಲಾಗ್ತಿದೆ?

lignamakki-dam-water-released

DAM LEVEL, 2 AUGUST 2024 : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ, ಹೊರ ಹರಿವು ಎಷ್ಟಿದೆ? ಇಲ್ಲಿದೆ ವಿವರ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಇವತ್ತು ಸಾಧಾರಣ ಮಳೆ, ವಿವಿಧೆಡೆ ಚುದುರಿದಂತೆ ವರ್ಷಧಾರೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ರಾತ್ರಿ ಶಿವಮೊಗ್ಗದ ವಿದ್ಯಾನಗರ ಸೇರಿ ವಿವಿಧೆಡೆ ಎಚ್ಚರಿಕೆ ಸಂದೇಶ, ಕೂಡ್ಲಿಯಲ್ಲಿ ಸ್ನಾನ ಘಟ್ಟ ಜಲಾವೃತ

kudli-drowned-in-Tunga-Bhadra-water.

SHIMOGA, 31 JULY 2024 : ತುಂಗಾ ಮತ್ತು ಭದ್ರಾ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ತಗ್ಗು ಪ್ರದೇಶದ ಜನರಲ್ಲಿ ಆತಂಕ ಮೂಡಿದೆ. ಈಗಾಗಲೇ ಮಹಾನಗರ ಪಾಲಿಕೆಯಿಂದ ಮೈಕ್‌ ಮೂಲಕ ಎಚ್ಚರಿಕೆ (Warning) ಸಂದೇಶ ನೀಡಲಾಗುತ್ತಿದೆ. ವಿದ್ಯಾನಗರ, ಶಾಂತಮ್ಮ ಲೇಔಟ್‌ಗೆ ಭೀತಿ ತುಂಗಾ ಜಲಾಶಯದಿಂದ ಪ್ರಸ್ತುತ 83 ಸಾವಿರ ಕ್ಯೂಸೆಕ್‌ ನೀರು ಹೊಳೆಗೆ ಹರಿಸಲಾಗುತ್ತಿದೆ. ನದಿ ಪಾತ್ರದಲ್ಲಿರುವ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಆತಂಕ ಮೂಡಿದೆ. ಸೀಗೆಹಟ್ಟಿ ಭಾಗದಲ್ಲಿ ಹಲವು ಮನೆಗಳಿಗೆ ಈಗಾಗಲೇ ನೀರು … Read more

BREAKING NEWS – ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ

TUNGA-DAM-GAJANURU-SHIMOGA.

SHIMOGA, 30 JULY 2024 : ತುಂಗಾ ಜಲಾಶಯದ (Tunga Dam) ಒಳ ಹರಿವು ಹೆಚ್ಚಳವಾದ ಹಿನ್ನೆಲೆ ಹೊರ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ (ಸಂಜೆ 6.30ಕ್ಕೆ) 83,134 ಕ್ಯೂಸೆಕ್‌ ಹೊರ ಹರಿವು ಇತ್ತು. ತುಂಗಾ ಜಲಾಶಯದ 21 ಗೇಟ್‌ಗಳನ್ನು ಮೇಲೆತ್ತಲಾಗಿದೆ. ಮೂರು ಗೇಟ್‌ಗಳನ್ನು ಮೂರು ಮೀಟರ್‌ ಮೇಲೆತ್ತಲಾಗಿದೆ. 17 ಗೇಟ್‌ಗಳನ್ನು ಎರಡು ಮೀಟರ್‌, ಒಂದ ಗೇಟ್‌ ಅನ್ನು ಅರ್ಧ ಮೀಟರ್‌ನಷ್ಟು ಮೇಲೆತ್ತಲಾಗಿದೆ. ಇದನ್ನೂ ಓದಿ ⇓ ಹೊಸನಗರದಲ್ಲಿ ಬಿಡುವು ಕೊಡದ … Read more

ತುಂಗಾ, ಭದ್ರಾ ಜಲಾಶಯಗಳ ಒಳ, ಹೊರ ಹರಿವು ಏರಿಕೆ, ನದಿ ಪಾತ್ರದಲ್ಲಿ ಜನರಲ್ಲಿ ಭೀತಿ

Bhadra-Dam-Water-Out-Flow

SHIMOGA CITY, 30 JULY 2024 : ಜಲಾನಯನ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯದ ಒಳ ಹರಿವು (Inflow) ಹೆಚ್ಚಳವಾಗಿದೆ. ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಳವಾಗಿದೆ. ‌ ತೀರ್ಥಹಳ್ಳಿ, ಕೊಪ್ಪ, ಎನ್‌.ಆರ್‌.ಪುರ ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿದೆ. ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 77 ಸಾವಿರ ಕ್ಯೂಸೆಕ್‌ ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಕಳೆದ ವಾರ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳಿಗೆ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-dam-General-Image

DAM LEVEL, 28 JULY 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ತಗ್ಗಿದೆ. ಇವತ್ತು ಯಾವ್ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ? ಇದನ್ನೂ ಓದಿ ⇓ ತೀರ್ಥಹಳ್ಳಿಯಲ್ಲಿ ರಸ್ತೆ ಕುಸಿತ, ಅಲ್ಲಲ್ಲಿ ತೋಟ ಜಲಾವೃತ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ?

ಗಾಜನೂರಿನ ತುಂಗಾ ಜಲಾಶಯಕ್ಕೆ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಬಾಗಿನ, ಹೂಳೆತ್ತುವಂತೆ ಶಾಸಕರ ಒತ್ತಾಯ

BY-Raghavendra-offers-bagina-to-tunga-river-at-gajanuru-dam.

SHIVAMOGGA LIVE NEWS | 20 JULY 2024 SHIMOGA : ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಗಾಜನೂರಿನ ಜಲಾಶಯದಲ್ಲಿ (Dam) ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಾಗಿನ ಅರ್ಪಿಸಲಾಯಿತು. ಇದೇ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳ ಸುಮಾರು 80 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ತುಂಗಾ ಮೇಲ್ದಂಡೆ ಯೋಜನೆ ಮೂಲಕ ನೀರು ಒದಗಿಸಲಾಗುತ್ತಿದೆ. ಇದು ಈ ಭಾಗದ ಜನರ ಜೀವನದಿ. ಕಳೆದ ವರ್ಷ ಮಳೆ … Read more

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಶಿವಮೊಗ್ಗದಲ್ಲಿ ಎಂಎಲ್‌ಎ ನೇತೃತ್ವದಲ್ಲಿ ಬಾಗಿನ

TUNGA-DAM-GAJANURU-SHIMOGA.

SHIVAMOGGA LIVE NEWS | 18 JULY 2024 DAM LEVEL : ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯಕ್ಕೆ  ಭಾರಿ ಪ್ರಮಾಣದ ಒಳ ಹರಿವು ಇದೆ. ಇವತ್ತು 71484 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇದನ್ನೂ ಓದಿ ⇓ ಭದ್ರಾ ಜಲಾಶಯದ ನೀರಿನ ಮಟ್ಟ ಒಂದೇ ದಿನ ನಾಲ್ಕೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಡ್ಯಾಂಗೆ ಡಿಸಿ ಭೇಟಿ, ಶಿವಮೊಗ್ಗದಲ್ಲಿ ಮಹಿಳೆಯರಿಂದ ತುಂಗೆಗೆ ಆರತಿ

Dc-visit-to-tunga-dam-in-gajanuru

SHIVAMOGGA LIVE NEWS | 17 JULY 2024 DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗುತ್ತಿದೆ. ಇವತ್ತು  71,910 ಕ್ಯೂಸೆಕ್‌ ಒಳ ಹರಿವು ಇದೆ.  ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 70497 ಒಳ ಹರಿವು ಇದೆ.  ಇದನ್ನೂ ಓದಿ ⇓ ಹೊಸನಗರದಲ್ಲಿ ಮುಂದುವರೆದ ಮಳೆ, ನೂತನ ಸೇತುವೆಯ ಪಿಚ್ಚಿಂಗ್‌ ಕುಸಿತ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ತುಂಗಾ ಜಲಾಶಯದಿಂದ ಸಂಜೆ ಭಾರಿ ಪ್ರಮಾಣದ ನೀರು ಹೊರಕ್ಕೆ, ಎಷ್ಟು ನೀರು ಬಿಡಲಾಗುತ್ತಿದೆ?

Heavy-outflow-from-tunga-dam.

SHIVAMOGGA LIVE NEWS | 16 JULY 2024 DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಮತ್ತಷ್ಟು ಏರಿಕೆಯಾಗಿದೆ. ಸಂಜೆ ಹೊತ್ತಿಗೆ 73,044 ಕ್ಯೂಸೆಕ್‌ ಒಳ ಹರಿವು ಇತ್ತು. 71,208 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಎಲ್ಲ ಗೇಟುಗಳನ್ನು ಮೇಲೆತ್ತಲಾಗಿದೆ. ಈ ಪೈಕಿ 15 ಗೇಟುಗಳನ್ನು ಎರಡು ಮೀಟರ್‌ನಷ್ಟು ಮೇಲೆತ್ತಲಾಗಿದೆ. 5 ಗೇಟುಗಳನ್ನು ಎರಡೂವರೆ ಮೀಟರ್‌ ಮತ್ತು ಒಂದು ಗೇಟ್‌ ಅನ್ನು ಅರ್ಧ ಮೀಟರ್‌ನಷ್ಟು ಮೇಲೆತ್ತಲಾಗಿದೆ. ಭಾರಿ ಪ್ರಮಾಣದ … Read more