ತುಂಗಾ ಜಲಾಶಯದಿಂದ ಹೆಚ್ಚಾಯ್ತು ಹೊರ ಹರಿವು, ಹಳೆ ಶಿವಮೊಗ್ಗದಲ್ಲಿ ಭಯ, ಎಷ್ಟು ನೀರು ಹೊರ ಬಿಡಲಾಗ್ತಿದೆ?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ತೀರ್ಥಹಳ್ಳಿ ಸೇರಿದಂತೆ ಜಲಾಶಯದ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ, ತುಂಗಾ ಜಲಾಶಯದಿಂದ ಮತ್ತಷ್ಟು ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ. ಬೆಳಗ್ಗೆ 8 ಗಂಟೆಗೆಯ ವರದಿಯ ಪ್ರಕಾರ ತುಂಗಾ ಜಲಾಶಯದ ಎಲ್ಲಾ ಗೇಟುಗಳಿಂದ ನೀರು ಹೊರ ಹರಿಸಲಾಗುತ್ತಿದೆ. ಜಲಾಶಯದ ಒಳ ಹರಿವು 68,500 ಕ್ಯೂಸೆಕ್ ಇದೆ. ಹೊರ ಹರಿವು 71,000 ಕ್ಯೂಸೆಕ್ ಇದೆ. ಮೂರು ಗಂಟೆಯಿಂದ ಹೆಚ್ಚಾದ ಹರಿವು ರಾತ್ರಿ 3 … Read more

ತೀರ್ಥಹಳ್ಳಿಯ ರಾಮ ಮಂಟಪ ಮುಳುಗಡೆ, ಜನರ ನಿಯಂತ್ರಣಕ್ಕೆ ಪೊಲೀಸ್ ಬ್ಯಾರಿಕೇಡ್

060820 Thirthahalli Rama Mantapa Mulugade 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಆಗಸ್ಟ್ 2020 ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯಲ್ಲಿ ತುಂಗಾ ನದಿ ಮಧ್ಯೆ ಇರುವ ರಾಮ ಮಂಟಪ ಮುಳುಗಡೆಯಾಗಿದೆ. ಇದನ್ನು ಕಣ್ತುಂಬಿಕೊಳ್ಳಲು ಜನರು ಬರುತ್ತಿದ್ದಾರೆ. ತಂಡೋಪ ತಂಡವಾಗಿ ಬರ್ತಿದ್ದಾರೆ ಜನ ರಾಮ ಮಂಟಪ ಮುಳುಗಿರುವ ವಿಚಾರ ತಿಳಿಯುತ್ತಿದ್ದಂತೆ, ಜನರು ತಂಡೋಪ ತಂಡವಾಗಿ, ತುಂಗಾ ನದಿಯತ್ತ ಬರುತ್ತಿದ್ದಾರೆ. ನದಿ ಹರಿಯುವುದನ್ನು ಕಣ್ತುಂಬಿಕೊಳ್ಳಲು, ಫೋಟೊ ಕ್ಲಿಕ್ಕಿಸಿಕೊಳ್ಳಲು ಆಗಮಿಸುತ್ತಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಈ ನಡುವೆ ತೀರ್ಥಹಳ್ಳಿ ಪೊಲೀಸರು ತುಂಗಾ ನದಿ ಕಮಾನು ಸೇತುವೆ ಸಮೀಪ … Read more

ಭಾರೀ ಮಳೆ, ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟಿದೆ ಒಳಹರಿವು?

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಹೆಚ್ಚಾದಂತೆ ಜಲಾಶಯಗಳಿಗೆ ನೀರಿನ ಒಳಹರಿವು ಏರಿಕೆಯಾಗುತ್ತಿದೆ. ತುಂಗಾ ಜಲಾಶಯದಿಂದ ಮಾತ್ರ ಸದ್ಯಕ್ಕೆ ನೀರು ಹೊರ ಬಿಡಲಾಗುತ್ತಿದೆ. ಯಾವ್ಯಾವ ಜಲಾಶಯದ ಒಳ, ಹೊರ ಹರಿವೆಷ್ಟು? ತುಂಗಾ ಜಲಾಶಯ | ಸದ್ಯ 21 ಗೇಟ್‍ಗಳನ್ನು ತೆಗೆದು ತುಂಗಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ತುಂಗಾ ಜಲಾಶಯಕ್ಕೆ 67 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. 68 ಸಾವಿರ … Read more

ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ, ತಗ್ಗು ಪ್ರದೇಶದ ಜನರಲ್ಲಿ ಆತಂಕ

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಭಾರಿ ಮಳೆ ಹಿನ್ನೆಲೆ ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಬುಧವಾರಕ್ಕಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವ ಪರಿಣಾಮ ಜಲಾಶಯಕ್ಕೆ 61 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಾಗಾಗಿ ಜಲಾಶಯದಿಂದ 66,100 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಈ ಪೈಕಿ 65 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಎಲ್ಲಾ ಗೇಟುಗಳನ್ನು ತೆಗೆದು ನೀರನ್ನು ಹೊರ … Read more

ಜೋರು ಮಳೆ, ತುಂಗಾ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್ ಒಪನ್, ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಹೊರ ಹರಿವು

050820 Tunga Dam 21 Crust Gate 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಹಿನ್ನೀರು ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಜಲಾಶಯಕ್ಕೆ ಗಂಟೆ ಗಂಟೆಗೂ ಒಳ ಹರಿವು ಹೆಚ್ಚಳವಾಗುತ್ತಿದೆ. ಇದರಿಂದ ಹೊರ ಹರಿವಿನ ಪ್ರಮಾಣವು ಏರಿಕೆಯಾಗುತ್ತಿದೆ. 21 ಗೇಟ್‍ಗಳು ಓಪನ್ ಜಲಾಶಯದಿಂದ ಹೊರ ಹರಿವು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಕ್ರಸ್ಟ್ ಗೇಟುಗಳನ್ನು ಮೇಲತ್ತಲಾಗಿದೆ. 21 ಗೇಟುಗಳಿಂದಲೂ ನೀರು ಹೊರ ಬಿಡಲಾಗುತ್ತಿದೆ. ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಹರಿವು ತುಂಗಾ ಜಲಾಶಯದಲ್ಲಿ ಒಳ ಮತ್ತು ಹೊರ ಹರಿವು ಗಂಟೆ … Read more

ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಪೊಲೀಸರಿಂದ ದಾಳಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಟಿಪ್ಪುನಗರದ ಇಬ್ಬರು ಅರೆಸ್ಟ್

260620 Police Raid On Cow Smugglers 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020 ಅಕ್ರಮವಾಗಿ ಗೋ ಸಾಗಣೆ ಮಾಡು‍ತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಎಂಟು ಹಸುಗಳನ್ನು ರಕ್ಷಿಸಿದ್ದಾರೆ. ಟಿಪ್ಪುನಗರದ ಮೊಹಮ್ಮದ್(25) ಮತ್ತು ಚಾಂದ್ ಪೀರ್( 45) ಬಂಧಿತರು. ಬೊಲೆರೋ ವಾಹನದಲ್ಲಿ ಎಂಟು ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದರು.   ಖಚಿತ ಮಾಹಿತಿ ಮೇರೆಗೆ ದಾಳಿ ಅಕ್ರಮ ಗೋ ಸಾಗಣೆ ಕುರಿತು ಖಚಿತ … Read more