ಶಿವಮೊಗ್ಗದ ಮಣಿಕಂಠ ಕೊಲೆ ಕೇಸ್, ತಮ್ಮನಿಂದಲೇ ಹತ್ಯೆ, ಆರೋಪಿ ಅರೆಸ್ಟ್, ಕೃತ್ಯಕ್ಕೆ ಕಾರಣವೇನು?
ಶಿವಮೊಗ್ಗ: ಮೇಲಿನ ತುಂಗಾನಗರದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮಣಿಕಂಠನ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Arrest). ಕ್ಷುಲಕ ವಿಚಾರಕ್ಕೆ ಸಹೋದರನೆ ಮಣಿಕಂಠನ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ » ಗಾಳಿ, ಮಳೆಗೆ ಹಲವೆಡೆ ಹಾನಿ, ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ನ್ಯೂಸ್ ಮಣಿಕಂಠನ ತಮ್ಮ ಸಂತೋಷ್ (31) ಎಂಬಾತನನ್ನು ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮುಂದುವರೆಸಿದ್ದಾರೆ. ಹತ್ಯೆಗೆ ಕಾರಣವೇನು? ಮೇಲಿನ ತುಂಗಾನಗರದ … Read more