ಗುಂಡು ತಗುಲಿ ರಿಪ್ಪನ್ ಪೇಟೆ ಮೂಲದ ಯೋಧ ಮಣಿಪುರದಲ್ಲಿ ನಿಧನ, ಮನೆಗೆ ಮಾಜಿ ಶಾಸಕ ಭೇಟಿ
SHIVAMOGGA LIVE NEWS | 20 MARCH 2023 RIPPONPETE : ಅಸ್ಸಾಂ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ರಿಪ್ಪನ್ ಪೇಟೆಯ ಯೋಧ (Soldier) ಇವತ್ತು ಬೆಳಗ್ಗೆ ನಿಧನರಾಗಿದ್ದಾರೆ. ವಿಚಾರ ತಿಳಿದು ಅವರ ರಿಪ್ಪನ್ ಪೇಟೆಯಲ್ಲಿ ನೀರವ ಮೌನ ಆವರಿಸಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸಂದೀಪ್.ಹೆಚ್ (27) ಮೃತ ಯೋಧ (Soldier). ಮಣಿಪುರದ ಇಂಫಾಲದಲ್ಲಿರುವ ಅಸ್ಸಾಂ ರೈಫಲ್ಸ್ ನ ಕಾಲಾ ಕ್ಯಾಂಪ್ ನಲ್ಲಿ ಸಂದೀಪ್ ಸೆಂಟ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಗುಂಡು ಹಾರಿ ಸಂದೀಪ್ … Read more