ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳು ರಾತ್ರೋರಾತ್ರಿ ಮಾಯ

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ಬಿಚ್ಚಿಕೊಂಡು ಕದ್ದೊಯ್ಯಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಬೈಪಾಸ್‍ ರಸ್ತೆಗೆ ಹೊಂದಿಕೊಂಡಂತೆ ಇರುವ ವಿದ್ಯಾಸಾಗರ ಲೇಔಟ್‍ನಲ್ಲಿ ಘಟನೆ ಸಂಭವಿಸಿದೆ. ಚೇತನ್ ಕುಮಾರ್‍ ಎಂಬುವವರಿಗೆ ಸೇರಿದ ಕಾರಿನ ಚಕ್ರಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜೂನ್  9ರಂದು ರಾತ್ರಿ ಚೇತನ್ ಅವರು ಮನೆ ಬಳಿ ಇದ್ದ ಕಾರನ್ನು ನೋಡಿ ಮಲಗಿದ್ದಾರೆ. ಆದರೆ ಬೆಳಗೆದ್ದು … Read more