ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್‌

All-about-Shimoga-Hindu-Mahasabha-Ganapathi

SHIVAMOGGA LIVE NEWS | 27 SEPTEMBER 2023 SHIMOGA : ಹಿಂದೂ ಸಂಘಟನೆಗಳ ಮಹಾಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣಪತಿಯ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕಾಗಿ ನಗರದಲ್ಲಿ ಅದ್ಧೂರಿ ಸಿದ್ಧತೆ ನಡೆದಿದೆ. ಮೆರವಣಿಗೆ ಸಾಗುವ ಹಾದಿ ಉದ್ದಕ್ಕೂ ಅಲಂಕಾರ ಮಾಡಲಾಗಿದೆ. ಇಡೀ ನಗರ ಕೇಸರಿಮಯವಾಗಿದೆ. ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ಲಕ್ಷ ಲಕ್ಷ ಜನರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಹಿಂದೂ ಮಹಾಸಭಾ (Hindu Mahasabha) ಗಣಪತಿಯ ಕುರಿತು ಹಲವು ಪ್ರಮುಖ ಸಂಗತಿಗಳಿವೆ. ಅದರ 10 ಪ್ರಮುಖ ಪಾಯಿಂಟ್‌ಗಳು ಇಲ್ಲಿವೆ. … Read more