BREAKING NEWS – ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಭೀಕರ ಅಪಘಾತ, ನಜ್ಜುಗುಜ್ಜಾದ ಫಾರ್ಚುನರ್‌

Fortuner-car-Incident-Near-tuduki-in-Thirthahalli-tunga-college.

SHIVAMOGGA LIVE NEWS | 28 NOVEMBER 2023 THIRTHAHALLI : ಖಾಸಗಿ ಬಸ್‌ ಮತ್ತು ಫಾರ್ಚುನರ್‌ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ತೀರ್ಥಹಳ್ಳಿ ಪಟ್ಟಣದ ತುಂಗಾ ಕಾಲೇಜು ಸಮೀಪದ ತುಡಕಿ ಬಳಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿತ್ತು. ಫಾರ್ಚುನರ್‌ ಕಾರು ಎದುರಿನಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ. ಕಾರು ತೀರ್ಥಹಳ್ಳಿಯ ಅಡಿಕೆ ಗುತ್ತಿಗೆದಾರರೊಬ್ಬರಿಗೆ ಸೇರಿದ್ದು, ಕುಟುಂಬದವರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ … Read more