ಶಿವಮೊಗ್ಗ ವಿಮಾನ ನಿಲ್ದಾಣದ ಮಣ್ಣು ಪರೀಕ್ಷೆ, ಇನ್ನೊಂದು ವಾರದಲ್ಲಿ ವರದಿ, ಪರೀಕ್ಷೆ ಯಾಕೆ?
ಶಿವಮೊಗ್ಗ: ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆ ವಿಮಾನಗಳ ಸಂಚಾರಕ್ಕೆ ಅನುವು ಮಾಡಿಕೊಡುವ ನೈಟ್ ಲ್ಯಾಂಡಿಂಗ್ (night landing) ಸೌಲಭ್ಯ ಜಾರಿಗೆ ತರಲು ಮಣ್ಣಿನ ಪರೀಕ್ಷೆ (Soil Testing) ಕಾರ್ಯಕ್ಕೆ ನಡೆಸಲಾಗುತ್ತಿದೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರು ತಿಳಿಸಿದರು. ನಗರದ ಮಲ್ನಾಡ್ ಶೈರ್ ಹೊಟೇಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಯ್ಯಮಠ ಅವರು, ನೈಟ್ ಲ್ಯಾಂಡಿಂಗ್ ವ್ಯವಸ್ಥೆಗಾಗಿ ರನ್ವೇ ಬದಿಯಲ್ಲಿ ದೀಪಗಳನ್ನು ಅಳವಡಿಸುವ ಕಾರ್ಯ ಬಾಕಿಯಿದೆ. ಈ ಉಪಕರಣಗಳನ್ನು … Read more