ಭದ್ರಾವತಿಯಿಂದ ಬೈಕ್ ಜಾಥಾ, ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ, ಕಾರ್ಮಿಕರ ಆಕ್ರೋಶ
SHIVAMOGGA LIVE NEWS | 17 FEBRURARY 2023 SHIMOGA : ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನಕ್ಕೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರು ಇವತ್ತು ಶಿವಮೊಗ್ಗದವರೆಗೆ ಜಾಥಾ ನಡೆಸಿದರು. ಅಲ್ಲದೆ ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಡೆಸಿ, ಪ್ರತಿಭಟನಾ ಸಭೆ ಮಾಡಿದರು. ಭದ್ರಾವತಿಯಿಂದ ಬೈಕ್ ಜಾಥಾ ಗುತ್ತಿಗೆ ಕಾರ್ಮಿಕರು ಭದ್ರಾವತಿ ವಿಐಎಸ್ಎಲ್ (VISL) ಕಾರ್ಖಾನೆಯಿಂದ ಶಿವಮೊಗ್ಗದವರೆಗೆ ಬೈಕ್ ಜಾಥಾ ನಡೆಸಿದರು. ನೂರಾರು ಬೈಕುಗಳಲ್ಲಿ ಕಾರ್ಮಿಕರು, ಅವರ ಕುಟುಂಬದವರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಮೀನಾಕ್ಷಿ ಭವನದವರೆಗೆ … Read more