ಶಿವಮೊಗ್ಗ ರಣಜಿ, ಮಯಾಂಕ್‌ ಅಗರ್‌ವಾಲ್‌ ಔಟ್‌, ಗೋವಾ ತಂಡಕ್ಕೆ ಅರ್ಜುನ್‌ ತೆಂಡುಲ್ಕರ್‌ ಬಲ

Karnataka-Goa-Ranji-match-in-Shimoga-Navule-Cricket-stadium

ಶಿವಮೊಗ್ಗ: ನವುಲೆಯ ಕೆಎಸ್‌ಸಿಎ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ (Ranji) ಪಂದ್ಯಾವಳಿಯ ಮೊದಲ ಸೆಷನ್‌ ಮುಕ್ತಾಯಗೊಂಡಿದೆ. ಮಧ್ಯಾಹ್ನದ ವೇಳೆಗೆ ಕರ್ನಾಟಕ ತಂಡ ಎರಡು ವಿಕೆಟ್‌ ನಷ್ಟಕ್ಕೆ 60 ರನ್‌ ಗಳಿಸಿದೆ. ಅರ್ಜುನ್‌ ತೆಂಡುಲ್ಕರ್‌ ಎರಡು ವಿಕೆಟ್‌ ಪಡೆದು ಗೋವಾ ತಂಡಕ್ಕೆ ಬಲ ತುಂಬಿದ್ದಾರೆ. ಕರ್ನಾಟಕ ತಂಡದ ಕ್ಯಾಪ್ಟರ್‌ ಮಯಾಂಕ್‌ ಅಗರ್‌ವಾಲ್‌ ಮತ್ತು ನಿಕಿನ್‌ ಜೋಸ್‌ ಅರಂಭಿಕ ಜೋಡಿ ಬ್ಯಾಟಿಂಗ್‌ ಆರಂಭಿಸಿತು. ಅರ್ಜುನ್‌ ತೆಂಡುಲ್ಕರ್‌ ಬೌಲಿಂಗ್‌ನಲ್ಲಿ ಮಂಥನ್‌ಗೆ ಕ್ಯಾಚ್‌ ಕೊಟ್ಟು ನಿಕಿನ್‌ (3 ರನ್‌) ಜೋಸ್‌ ಅಂಗಣದಿಂದ ಹೊರ … Read more

Woman Dies After Being Beaten in Exorcism Attempt

Jambaraghatta-incident-one-arrested

Holehonnur: A distressing incident in Jambaraghatta village near Holehonnur has resulted in the death of a 55-year-old woman, identified as Geethamma, after she was subjected to severe physical abuse in the name of exorcism. A 45-year-old woman named Asha, from the same village, allegedly used a stick to beat Geethamma, claiming she was driving out … Read more

ಶಿವಮೊಗ್ಗದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ | ಇವತ್ತು ವಾರ್ಷಿಕ ಮಹಾಸಭೆ – 3 ಫಟಾಫಟ್‌ ನ್ಯೂಸ್‌

jobs news shivamogga live

FATAFAT NEWS, 3 SEPTEMBER 2024 ಇದನ್ನೂ ಓದಿ » ಶಿವಮೊಗ್ಗದಲ್ಲಿ ಉಪನ್ಯಾಸಕ ಅರೆಸ್ಟ್‌, ವಿದ್ಯಾರ್ಥಿನಿ ನೀಡಿದ್ದ ದೂರಿನ ಹಿನ್ನಲೆ ಬಂಧನ, ಕಾರಣವೇನು?

ಅಡಿಕೆ ಧಾರಣೆ | 6 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 6 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 38500 ವೋಲ್ಡ್ ವೆರೈಟಿ 30000 46500 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38500 ವೋಲ್ಡ್ ವೆರೈಟಿ 38500 46500 ಭದ್ರಾವತಿ ಮಾರುಕಟ್ಟೆ ರಾಶಿ 35309 50599 ಯಲ್ಲಾಪುರ ಮಾರುಕಟ್ಟೆ ಕೆಂಪುಗೋಟು 27111 30399 ಕೋಕ 6629 27299 ಚಾಲಿ 31099 35999 ತಟ್ಟಿಬೆಟ್ಟೆ 31799 … Read more

ಹೊಸನಗರದಲ್ಲಿ ಭಾರಿ ಮಳೆ, ಭದ್ರಾವತಿಯಲ್ಲಿ ಅತಿ ಕಡಿಮೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Shimoga-Rainfall-city

SHIVAMOGGA LIVE NEWS | 18 JULY 2024 RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆಗಯಲ್ಲಿ ಜಿಲ್ಲೆಯಲ್ಲಿ ಸರಾಸರಿ 66.09 ಮಿ.ಮೀ ಮಳೆಯಾಗಿದೆ. ಈ ಪೈಕಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿಯಲ್ಲಿ ಹೆಚ್ಚು ಮಳೆಯಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ? ಶಿವಮೊಗ್ಗ 44.80 ಮಿ.ಮೀ, ಭದ್ರಾವತಿ 23.70 ಮಿ.ಮೀ, ತೀರ್ಥಹಳ್ಳಿ 82.90 ಮಿ.ಮೀ, ಸಾಗರ 91.30 ಮಿ.ಮೀ, ಶಿಕಾರಿಪುರ 43 ಮಿ.ಮೀ, ಸೊರಬ 68.90 ಮಿ.ಮೀ, ಹೊಸನಗರ … Read more

ಭದ್ರಾ ಜಲಾಶಯದ ಗೇಟ್‌ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ

Bhadra-dam-Sluice-gate-repaired

SHIVAMOGGA LIVE NEWS | 7 JULY 2024 BHADRAVATHI : ಭದ್ರಾ ಜಲಾಶಯದ ತಳಮಟ್ಟದ ಗೇಟ್‌ನಲ್ಲಿ (Gate) ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸಲಾಗಿದೆ. ಗೇಟ್‌ಗಳನ್ನು ಬಂದ್‌ ಮಾಡಲಾಗಿದ್ದು, ನೀರು ಪೋಲು ತಡೆಯಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ನಿರಂತರ ಶ್ರಮ, ರಿವರ್‌ ಗೇಟ್‌ ರಿಪೇರಿ ಭದ್ರಾ ಜಲಾಶಯದ ಪವರ್‌ ಹೌಸ್‌ ಪಕ್ಕದಲ್ಲಿ ಇದ್ದ ರಿವರ್‌ ಗೇಟ್‌ಗಳಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಸುಮಾರು 5 ಇಂಚಿನಷ್ಟು ತೆರೆದುಕೊಂಡಿದ್ದವು. ಇದರಿಂದ ಸುಮಾರು 1500 ರಿಂದ … Read more

BREAKING NEWS – ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ, ಶಿವಮೊಗ್ಗ ಮೂಲದ 13 ಮಂದಿ ಸಾವು

haveri-mishap.

SHIVAMOGGA LIVE NEWS | 28 JUNE 2024 HAVERI : ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿ (MISHAP) ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ  ದೇವಿ ದರ್ಶನ ಪಡೆದು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ … Read more

ಶಿವಮೊಗ್ಗಕ್ಕೆ ಜೂ.21ರಂದು ಸಚಿವ ಮಧು ಬಂಗಾರಪ್ಪ ಭೇಟಿ, ಮಹತ್ವದ ಮೀಟಿಂಗ್‌ನಲ್ಲಿ ಭಾಗಿ

Minister-Madhu-Bangarappa

SHIVAMOGGA LIVE NEWS | 20 JUNE 2024 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜೂ.21ರಂದು ಶಿವಮೊಗ್ಗ ಪ್ರವಾಸ (Tour) ಕೈಗೊಂಡಿದ್ದಾರೆ. ಬೆಳಗ್ಗೆ 4.45ಕ್ಕೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ತಲುಪಲಿದ್ದಾರೆ. ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮತ್ತೂರಿಗೆ ತೆರಳಿ ವಿಧಾನ ಪರಿಷತ್‌ ಮಾಜಿ … Read more

ತಿರುಮಲ ದೇಗುಲದ ವರ್ಷಿಕೋತ್ಸವ, ಇವತ್ತಿನಿಂದ ತಿರುಕಲ್ಯಾಣೋತ್ಸವ, ಮಹಾ ಸುದರ್ಶನ ಹೋಮ

B-Beranahalli-tirumala-temple-kalyanotsava

SHIVAMOGGA LIVE NEWS | 28 MAY 2024 SHIMOGA : ಬಿ.ಬೀರನಹಳ್ಳಿಯ ವೆಂಕಟಾಪುರ ಗ್ರಾಮದ ಶ್ರೀ ತಿರುಮಲ ದೇವರ ದೇವಸ್ಥಾನ (Temple) ಸಮಿತಿಯಿಂದ ಶ್ರೀ ತಿರುಮಲ ರಂಗನಾಥ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ಮೇ 28, 29ರಂದು ತಿರುಕಲ್ಯಾಣೋತ್ಸವ ಸೇರಿದಂತೆ ಹೋಮ, ಹವನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ದೇವಕುಮಾ‌ರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 28ರಂದು ಸಂಜೆ 5ಕ್ಕೆ ಗುರು ಪ್ರಾರ್ಥನೆ, ಅನುಜ್ಞೆ ಮಹಾಸಂಕಲ್ಪ ಮಹಾಗಣಪತಿ ಆರಾಧನೆ, ಸಂಜೆ 7ಕ್ಕೆ ಶ್ರೀ ತಿರುಮಲ … Read more

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಷ್ಟೊತ್ತಿಗೆ ಬರ್ತಾರೆ? ಎಲ್ಲಿಗೆಲ್ಲ ಭೇಟಿ ನೀಡ್ತಾರೆ?

220424 Chief Minister Siddaramaiah visit to Shimoga airport

SHIVAMOGGA LIVE NEWS | 1 MAY 2024 ELECTION NEWS : ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದೆ. ಮೇ.2ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಡೆಯಲಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಿಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಬೆಳಗ್ಗೆ 11ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. … Read more