JOB NEWS | ಶಿವಮೊಗ್ಗದಲ್ಲಿ ಮತ್ತೊಂದು ಮಿನಿ ಉದ್ಯೋಗ ಮೇಳ, ಯಾವಾಗ? ಯಾರೆಲ್ಲ ಭಾಗವಹಿಸಬಹುದು?
ಶಿವಮೊಗ್ಗ | ಆಗಸ್ಟ್ 6ರಂದು ಶಿವಮೊಗ್ಗ ನಗರದಲ್ಲಿ ಮಿನಿ ಉದ್ಯೋಗ ಮೇಳ (UDYOGA MELA) ಆಯೋಜಿಸಲಾಗಿದೆ. ಯಾವುದೆ ಪದವಿ ಹೊಂದಿರುವವರು ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹೆಚ್.ಎಂ.ಸುರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪಿಇಎಸ್ ಇನ್’ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜು ವತಿಯಿಂದ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಗಸ್ಟ್ 6ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಮಿನಿ ಉದ್ಯೋಗ ಮೇಳ … Read more