ಉದ್ಯೋಗ ಖಾತ್ರಿ ಯೋಜನೆ, ರೈತರಿಂದ ಅರ್ಜಿ ಆಹ್ವಾನ
SHIMOGA NEWS, 19 OCTOBER 2024 : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ (Farmer) ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ … Read more