ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ದಿನಾಂಕ ಪ್ರಕಟ, ಹೆಸರು ನೋಂದಣಿ ಶುರು
ಶಿವಮೊಗ್ಗ : ಜಿಲ್ಲಾಡಳಿತದಿಂದ ನಗರದ ಎಟಿಎನ್‌ಸಿ ಕಾಲೇಜಿನಲ್ಲಿ ಫೆ. 24ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ಹೇಳಿದರು. ಜಿಲ್ಲಾ ಮಟ್ಟದ ಉದ್ಯೋಗ ಮೇಳ (ಕೌಶಲ ಮತ್ತು ರೋಜ್‌ಗಾರ್ ಮೇಳ) ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉದ್ಯೋಗ ಮೇಳ ಉದ್ಘಾಟನೆಗೆ ಮಿನಿಸ್ಟರ್ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು … Read more