ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

wild-elephants-at-Soraba-ulavi-hobli

ಸೊರಬ: ಕಳೆದ ಎರಡು ದಿನಗಳ ಹಿಂದೆ ಸೊರಬ ತಾಲೂಕಿನ ಉಳವಿ ಹೋಬಳಿ (Uluvi Hobli) ಸುತ್ತಮುತ್ತಲಿನ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು (Wild Elephants) ಲಗ್ಗೆ ಇಟ್ಟಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಎಲ್ಲೆಲ್ಲಿ ಕಾಡಾನೆ ಲಗ್ಗೆ? ಕಾನಹಳ್ಳಿ, ಕಣ್ಣೂರು ಮತ್ತು ಮೈಸಾವಿ ಗ್ರಾಮಗಳ ಸುತ್ತಮುತ್ತ ಬೆಳೆ ಕಟಾವು ಮಾಡಿದ ರೈತರ ಜಮೀನಿನಲ್ಲಿ (farmland) ಆನೆಗಳು ಸಂಚರಿಸಿರುವ ಬಗ್ಗೆ ಹೆಜ್ಜೆ ಗುರುತು ಹಾಗೂ ಲದ್ದಿ ಕಾಣಿಸಿದೆ. ಅಲ್ಲದೇ ಕೆಲವು ತೋಟದಲ್ಲಿ ಬಾಳೆಗಿಡಗಳನ್ನು ಕಿತ್ತು ತಿಂದು ಹಾನಿ ಮಾಡಿವೆ. ಇದನ್ನೂ ಓದಿ … Read more

ಬೈಕ್ ಸವಾರನ ಪ್ರಾಣಕ್ಕೆ ಕುತ್ತು ತಂದ ಟಿಪ್ಪರ್ ಲಾರಿ

Accident-at-Soraba

SHIVAMOGGA LIVE NEWS | ACCIDENT | 29 ಏಪ್ರಿಲ್ 2022 ಟಿಪ್ಪರ್ ಲಾರಿಯೊಂದು ಬೈಕ್’ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ತಾಲೂಕು ಅವಲಗೋಡು ಗ್ರಾಮದ ಯುವರಾಜ್ (38) ಮೃತ ದುರ್ದೈವಿ. ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ಮಧ್ಯೆ ರಾತ್ರಿ ಘಟನೆ ಸಂಭವಿಸಿದೆ. ಯುವರಾಜ್ ಉಳವಿಯಿಂದ ಅವಲಗೋಡು ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದ. ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದೆ. ಚಾಲಕ ಅತಿ ವೇಗ ಮತ್ತು … Read more

ಕೆಲಸ ಮಾಡುತ್ತಿದ್ದಾಗ ಲೈನ್‌ಮನ್’ಗೆ ವಿದ್ಯುತ್ ಶಾಕ್, ಸಾವು

soraba map graphics

SHIVAMOGGA LIVE NEWS | 26 ಮಾರ್ಚ್ 2022 ವಿದ್ಯುತ್ ಮಾರ್ಗದ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್‌ಮನ್ ಒಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ದೂಗೂರು ಬಳಿ ಘಟನೆ ಸಂಭವಿಸಿದೆ. ಉಳವಿ ಮೆಸ್ಕಾಂ ಶಾಖೆ ಲೈನ್‌ಮನ್, ಗದಗ ಜಿಲ್ಲೆ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಮೃತ ದುರ್ದೈವಿ. ತಾಲೂಕಿನ ದೂಗೂರು ಗ್ರಾಮದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಗುಲಿ ಲೈನ್‌ಮನ್ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ದೂಗೂರು ಬಳಿ 11 ಕೆವಿ ವಿದ್ಯುತ್ ಮಾರ್ಗದ ಕೆಲಸ ಮಾಡುವಾಗ ವಿದ್ಯುತ್ … Read more