ಮದುವೆ ಲೈವ್, ಶಿಕಾರಿಪುರದಲ್ಲಿ ಡಿಫರೆಂಟ್ ಕಲ್ಯಾಣ, ಸಂಬಂಧಿಕರು, ಸ್ನೇಹಿತರಿಗೆ ಆಮಂತ್ರಣ ಪತ್ರಿಕೆ ಜೊತೆಗೆ ಲೈವ್ ಲಿಂಕ್
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಮೇ 2020 ಒಂದೆಡೆ ಕರೋನ ಆತಂಕ. ಮತ್ತೊಂದು ಕಡೆ ಸಾಮಾಜಿಕ ಅಂತರ ಪಾಲಿಸಬೇಕು ಎಂಬ ಕಟ್ಟಪ್ಪಣೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ನಾಯಕರೊಬ್ಬರು ವಿಭಿನ್ನವಾಗಿ ಸಪ್ತಪದಿ ತುಳಿದಿದ್ದಾರೆ. ಇವರ ವಿವಾಹದ ಶೈಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೇಗಾಯ್ತು ಮದುವೆ? ಶಿಕಾರಿಪುರ ತಾಲೂಕಿನ ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷ ದರ್ಶನ್ ಉಳ್ಳಿ ಭದ್ರಾವತಿ ತಾಲೂಕು ಹೊನ್ನೆಹಟ್ಟಿಯ ಪ್ರತಿಮಾ ಅವರೊಂದಿಗೆ ಸೋಮವಾರ ವಿವಾಹವಾಗಿದ್ದಾರೆ. ಸರ್ಕಾರದ ಸೂಚನೆಯಂತೆ … Read more