ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ
SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಡಿ.20 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, … Read more