BREAKING NEWS | ಹೃದಯಾಘಾತ, ಸಚಿವ ಉಮೇಶ್ ಕತ್ತಿ ನಿಧನ

070922 Minister Umesh katti dies

BANGALORE | ಹೃದಯಾಘಾತದಿಂದ (HEART ATTACK) ಅರಣ್ಯ ಮತ್ತು ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ (DEATH). ಬೆಂಗಳೂರಿನ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಕೂಡಲೆ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ತೆಗೆ ದಾಖಲು ಮಾಡಲಾಗಿತ್ತು. ಸಚಿವ ಉಮೇಶ್ ಕತ್ತಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಉಮೇಶ್ ಕತ್ತಿ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ | ಹಿಂದೂ ಹರ್ಷ ಹತ್ಯೆ ಕೇಸ್, ಕೋರ್ಟ್’ಗೆ ಚಾರ್ಜ್ ಶೀಟ್, ಇಲ್ಲಿದೆ … Read more