ನಿರುದ್ಯೋಗದ ವಿರುದ್ಧ ಮಿಸ್ಡ್ ಕಾಲ್ ಅಭಿಯಾನ, ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆ, ಯಾವಾಗ? ಸ್ಪರ್ಧೆ ಎಲ್ಲಿ ನಡೆಯಲಿದೆ?

ಶಿವಮೊಗ್ಗ ಲೈವ್.ಕಾಂ | SHIMOGA | 22 ಫೆಬ್ರವರಿ 2020 ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ಕುರಿತು ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ನಗರಾಧ್ಯಕ್ಷ ಗಿರೀಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 23ರಂದು ಕ್ರಾಂತಿಕಾರಿ ಭಗತ್ ಸಿಂಗ್ ಅವರು ಹುತಾತ್ಮರಾದ ದಿನ, ದೆಹಲಿಯಲ್ಲಿರುವ ಯುವ ಕಾಂಗ್ರೆಸ್ ಕಚೇರಿಯಲ್ಲಿ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಫೆಬ್ರವರಿ 29ರವರೆಗೆ ರಿಜಿಸ್ಟರ್ ಮಾಡಿಕೊಳ್ಳಲು ಅವರು ಅವಕಾಶವಿದೆ. ಫೇಸ್’ಬುಕ್, ಟ್ವಿಟರ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಮಿಸ್ಡ್ ಕಾಲ್ … Read more