ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆ ಫಲಿತಾಂಶ ಪ್ರಕಟ, ರಿಸಲ್ಟ್ ನೋಡುವುದು ಹೇಗೆ?
SHIVAMOGGA LIVE NEWS | 11 JANUARY 2024 SHANKARAGHATTA : ತಾಂತ್ರಿಕ ಕಾರಣದಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಿಸಲಾಗಿದೆ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( UUCMS) ಪೋರ್ಟಲ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಅಕೌಂಟ್‌ಗಳಲ್ಲಿ ಲಾಗಿನ್ ಆಗಿ ಫಲಿತಾಂಶ ಪಡೆದುಕೊಳ್ಳಬಹುದು ಎಂದು ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಎಂ. ಗೋಫಿನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಳೆದ ತಿಂಗಳೇ ಮುಗಿದಿತ್ತು. ಆದರೆ ವಿವಿಯ … Read more