ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್
ಶಿವಮೊಗ್ಗ: ನಗರದ ವಿವಿಧ ವಾರ್ಡ್ಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಮತ್ತು ಸಾರ್ವಜನಿಕರ ಸಂಚಾರಕ್ಕೆ ಸಂಚಕಾರ ತಂದೊಡ್ಡುತ್ತಿರುವ ಡೇಂಜರಸ್ ಹಂಪ್ಗಳನ್ನು (road humps) ಮುಂದಿನ 24 ಗಂಟೆಯೊಳಗೆ ತೆರವುಗೊಳಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಅವರು ತಿಳಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅವರು, ಹಂಪ್ಗಳ ತೆರವು ಕಾರ್ಯಾಚರಣೆ ಮತ್ತು ವೈಜ್ಞಾನಿಕ ಹಂಪ್ಗಳ ಅಳವಡಿಕೆ ಕುರಿತು ಮಹತ್ವದ ಮಾಹಿತಿ ನೀಡಿದರು. ಕಮಿಷನರ್ ಏನೆಲ್ಲ ಹೇಳಿದರು? ಅವೈಜ್ಞಾನಿಕ ಹಂಪ್ಗಳ ಗುರುತು: ಕಳೆದ ಮೂರು ತಿಂಗಳಲ್ಲಿ ಸುಮಾರು ಶಿವಮೊಗ್ಗ ನಗರದ … Read more