ಶಿವಮೊಗ್ಗ ಗೋಪಿ ಸರ್ಕಲ್‌ನಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಅಕ್ಟೋಬರ್ 2020 ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಕ್ಯಾಂಡಲ್ ಹಿಡಿದು ಪ್ರತಿಭಟನೆ ನಡೆಸಲಾಯಿತು. ವಿವಿಧ ಪ್ರಗತಿಪರ ಸಂಘಟನೆಗಳು, ಸಾಹಿತಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಯುವತಿಯ ಭಾವಚಿತ್ರದ ಮುಂದೆ ಕ್ಯಾಂಡಲ್ ಬೆಳಗಿಸಿ, ಗೋಪಿ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಲಾಯಿತು. VIDEO REPORT ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್, ರಾಮ ಮಂದಿರ ನಿರ್ಮಾಣ ಮಾಡಿ, ರಾಮ ರಾಜ್ಯ ಸೃಷ್ಟಿಸುತ್ತೇವೆ … Read more