‘ಸಂಜೆ 6 ಗಂಟೆಗೆ ಮನೆ ಸೇರದಿದ್ದರೆ ಊರು ಬಿಡಬೇಕುʼ, ಕಸ್ತೂರಿ ರಂಗನ್ ವರದಿ ಬಗ್ಗೆ ಮಿನಿಸ್ಟರ್ ಮಹತ್ವದ ಹೇಳಿಕೆ
SHIMOGA, 3 SEPTEMBER 2024 : ಡಾ. ಕಸ್ತೂರಿ ರಂಗನ್ ವರದಿಯನ್ನು (Report) ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ. ಪರಿಷ್ಕರಣೆಯಾಗದೆ ವರದಿ ಜಾರಿಗೊಳಿಸಿದರೆ ಅರಣ್ಯ ಪ್ರದೇಶದ ನಿವಾಸಿಗಳು ಊರು ಬಿಡುವಂತಹ ಸ್ಥಿತಿ ಎದುರಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಆತಂಕ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕಸ್ತೂರಿ ರಂಗನ್ ವರದಿ ಪರಿಷ್ಕರಣೆ ಕುರಿತು ತಿಳಿಸಿದರು. ಮಿನಿಸ್ಟರ್ ಹೇಳಿದ 4 ಪಾಯಿಂಟ್ ರಾಜ್ಯದಲ್ಲಿ ಗುಡ್ಡ ಕುಸಿತ ಪ್ರಕರಣಗಳಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ತರಾತುರಿಯಲ್ಲಿ ಕಸ್ತೂರಿ ರಂಗನ್ ವರದಿ … Read more