ಶಿವಮೊಗ್ಗ ಸಿಟಿಯಲ್ಲಿ ಮಳೆ ಅಬ್ಬರಕ್ಕೆ ಮರಗಳು ಧರೆಗೆ, ಸ್ಟೇಡಿಯಂ ಮುಳುಗಡೆ, ಕಾಳಜಿ ಕೇಂದ್ರ ಶುರು
SHIVAMOGGA LIVE NEWS | 19 JULY 2024 SHIMOGA NEWS : ಶಿವಮೊಗ್ಗ ನಗರದಲ್ಲಿ ಭಾರಿ ಮಳೆಗೆ ಅಲ್ಲಲ್ಲಿ ಹಾನಿ ಉಂಟಾಗಿದೆ (Effect). ಬೃಹತ್ ಮರಗಳು ಧರೆಗುರುಳಿವೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನು, ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಒಂದೆಡೆ ಹೊಳೆ ನೋಡಲು ಜನ ಸೇತುವೆ ಬಳಿ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ನದಿ ಪಾತ್ರದ ಜನರಲ್ಲಿ ಆತಂಕ ಮೂಡಿದೆ. ಶಿವಮೊಗ್ಗದಲ್ಲಿ ಎಲ್ಲೆಲ್ಲಿ ಹೇಗಿದೆ ಸ್ಥಿತಿ? ಇದನ್ನೂ ಓದಿ ⇓ ಧರೆ ಕುಸಿದು ತೋಟ ಜಲಾವೃತ, … Read more